Atlee

ಬಿಡುಗಡೆಗೂ ಮುನ್ನ ಗಿನ್ನೆಸ್ ವಿಶ್ವ ದಾಖಲೆ ಬರೆದ ಅಲ್ಲು ಅರ್ಜುನ್-ಅಟ್ಲಿ 'ರಾಕಾ' ಸಿನಿಮಾ!
ಸಿನಿಮಾ ಸುದ್ದಿ

ಬಿಡುಗಡೆಗೂ ಮುನ್ನ ಗಿನ್ನೆಸ್ ವಿಶ್ವ ದಾಖಲೆ ಬರೆದ ಅಲ್ಲು ಅರ್ಜುನ್-ಅಟ್ಲಿ 'ರಾಕಾ' ಸಿನಿಮಾ!

ಅಲ್ಲು ಅರ್ಜುನ್ ನಾಯಕರಾಗಿ ಹಾಗೂ ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ‘ರಾಕಾ’ ಸಿನಿಮಾವು ಜಾಗತಿಕ ಮಟ್ಟದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿ, ಪ್ರತಿಷ್ಠಿತ ‘ಗಿನ್ನೆಸ್ ವಿಶ್ವ ದಾಖಲೆ’ಗೆ ಭಾಜನವಾಗಿದೆ.

'ಅಂಥವನು ನಾಯಕನಲ್ಲ': ವಿಜಯ್ ಸೇತುಪತಿ ಹೇಳಿಕೆ ನಡುವೆ ತಮಿಳುನಾಡು ಸಿಎಂ ಹಾಡಿ ಹೊಗಳಿದ ನಿರ್ದೇಶಕ ಅಟ್ಲೀ!
ಸಿನಿಮಾ ಸುದ್ದಿ

'ಅಂಥವನು ನಾಯಕನಲ್ಲ': ವಿಜಯ್ ಸೇತುಪತಿ ಹೇಳಿಕೆ ನಡುವೆ ತಮಿಳುನಾಡು ಸಿಎಂ ಹಾಡಿ ಹೊಗಳಿದ ನಿರ್ದೇಶಕ ಅಟ್ಲೀ!

'ರಾಜಾ ರಾಣಿ' ಚಿತ್ರದ ನಂತರ ವಿಜಯ್ ಅವರು ತಮಗೆ ನೀಡಿದ ಬೆಂಬಲ ಮತ್ತು ಶಾರುಖ್ ಖಾನ್ ಅವರೊಂದಿಗೆ 'ಜವಾನ್' ಚಿತ್ರವನ್ನು ಮಾಡುವಂತೆ ಪ್ರೋತ್ಸಾಹಿಸಿದ್ದನ್ನು ಅವರು ಸ್ಮರಿಸಿದರು.

ರಾಮಾಯಣ ಟ್ರೇಲರ್‌ನ ಮೊದಲ ವಿಮರ್ಶೆ: ರಾವಣನಾಗಿ ಯಶ್ ಅವತಾರಕ್ಕೆ ನಿರ್ದೇಶಕ ಅಟ್ಲಿ ಹೇಳಿದ್ದೇನು?
ಸಿನಿಮಾ ಸುದ್ದಿ

ರಾಮಾಯಣ ಟ್ರೇಲರ್‌ನ ಮೊದಲ ವಿಮರ್ಶೆ: ರಾವಣನಾಗಿ ಯಶ್ ಅವತಾರಕ್ಕೆ ನಿರ್ದೇಶಕ ಅಟ್ಲಿ ಹೇಳಿದ್ದೇನು?

ಪೌರಾಣಿಕ ಚಿತ್ರ ರಾಮಾಯಣ ಭಾಗ 1 ಬಿಡುಗಡೆಗಾಗಿ ಸಿನಿಪ್ರಿಯರ ಕಾತುರದಿಂದ ಕಾಯುತ್ತಿದ್ದಾರೆ. ರಣಬೀರ್ ಕಪೂರ್ ಅಭಿನಯದ 4000 ಕೋಟಿಗಳ ಬೃಹತ್ ಬಜೆಟ್‌ನ ರಾಮಾಯಣ ಕುರಿತಂತೆ ಈಗಾಗಲೇ ಕುತೂಹಲ ಕೆರಳಿಸಿದೆ.

ನಿರ್ದೇಶಕ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ; ತಂಗಿ ಸಿಕ್ಕಿದ್ದಾಳೆ ಎಂದ ಮೀರ್!
ಸಿನಿಮಾ ಸುದ್ದಿ

ನಿರ್ದೇಶಕ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ; ತಂಗಿ ಸಿಕ್ಕಿದ್ದಾಳೆ ಎಂದ ಮೀರ್!

ಅಟ್ಲೀ ಇದೀಗ ತಮ್ಮ ಮುಂದಿನ 'ರಾಕಾ' ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ನಟಿ ದೀಪಿಕಾ ಪಡುಕೋಣೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಪುಷ್ಪ ಬಳಿಕ 'ರಾಕಾ' ಆದ ಅಲ್ಲು ಅರ್ಜುನ್; ಡೆವಿಲ್ ಅವತಾರದಲ್ಲಿ ಸ್ಟೈಲಿಷ್ ಸ್ಟಾರ್ ಫಸ್ಟ್ ಲುಕ್ ಪೋಸ್ಟರ್ ರಿಲೀಸ್!
ಸಿನಿಮಾ ಸುದ್ದಿ

ಪುಷ್ಪ ಬಳಿಕ 'ರಾಕಾ' ಆದ ಅಲ್ಲು ಅರ್ಜುನ್; ಡೆವಿಲ್ ಅವತಾರದಲ್ಲಿ ಸ್ಟೈಲಿಷ್ ಸ್ಟಾರ್ ಫಸ್ಟ್ ಲುಕ್ ಪೋಸ್ಟರ್ ರಿಲೀಸ್!

ಚಿತ್ರತಂಡ ಹಿಂದಿ, ಇಂಗ್ಲಿಷ್, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಒಂಬತ್ತು ವಿಭಿನ್ನ ಭಾಷೆಗಳಲ್ಲಿ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಮೂಲಕ ಪ್ಯಾನ್-ಇಂಡಿಯಾ ಚಿತ್ರ ಎಂದ ಸುಳಿವು ನೀಡಿದೆ.

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು- ತಮಿಳು ನಿರ್ದೇಶಕ ಅಟ್ಲೀ
ಸಿನಿಮಾ ಸುದ್ದಿ

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು- ತಮಿಳು ನಿರ್ದೇಶಕ ಅಟ್ಲೀ

ಇಡೀ ಭಾರತ ಕಾಂತಾರ ಅಧ್ಯಾಯ 1 ಬಗ್ಗೆ ಮಾತನಾಡುತ್ತಿದೆ. ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಕನ್ನಡ ಚಿತ್ರಗಳು ಯಾವಾಗಲೂ ತಮ್ಮದೇ ಆದ ವಿಮರ್ಶಕರು ಮತ್ತು ಅಭಿಮಾನಿಗಳನ್ನು ಹೊಂದಿರುತ್ತವೆ.

ಅಟ್ಲೀ ನಿರ್ದೇಶನದ 'AA22 x A6' ಚಿತ್ರದಲ್ಲಿ ಅಲ್ಲು ಅರ್ಜುನ್ ನಾಲ್ಕು ವಿಭಿನ್ನ ಪಾತ್ರ!
ಸಿನಿಮಾ ಸುದ್ದಿ

ಅಟ್ಲೀ ನಿರ್ದೇಶನದ 'AA22 x A6' ಚಿತ್ರದಲ್ಲಿ ಅಲ್ಲು ಅರ್ಜುನ್ ನಾಲ್ಕು ವಿಭಿನ್ನ ಪಾತ್ರ!

2023ರ ಬ್ಲಾಕ್‌ಬಸ್ಟರ್ ಚಿತ್ರ 'ಜವಾನ್' ನಂತರ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಅಟ್ಲೀ ಮತ್ತೆ ಕೆಲಸ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಮತ್ತು ದೀಪಿಕಾ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

'AA22 x A6' ಚಿತ್ರಕ್ಕೆ ಅಟ್ಲೀ ಆ್ಯಕ್ಷನ್ ಕಟ್; ಅಲ್ಲು ಅರ್ಜುನ್‌ಗೆ ನಟಿ ದೀಪಿಕಾ ಪಡುಕೋಣೆ ಜೋಡಿ
ಸಿನಿಮಾ ಸುದ್ದಿ

'AA22 x A6' ಚಿತ್ರಕ್ಕೆ ಅಟ್ಲೀ ಆ್ಯಕ್ಷನ್ ಕಟ್; ಅಲ್ಲು ಅರ್ಜುನ್‌ಗೆ ನಟಿ ದೀಪಿಕಾ ಪಡುಕೋಣೆ ಜೋಡಿ

ಈ ಚಿತ್ರವನ್ನು ಏಪ್ರಿಲ್‌ನಲ್ಲಿ ನಟ ಅಲ್ಲು ಅರ್ಜುನ್ ಅವರ 43ನೇ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಿಸಲಾಯಿತು.

ಸಲ್ಮಾನ್ ಖಾನ್ ಓಡದ ಕುದುರೆ ಅಂತ A6 ಚಿತ್ರ ಕೈಬಿಟ್ರಾ ಅಟ್ಲೀ; ಬಾಲಿವುಡ್ ಬಾದ್‌ಶಾ ಆಕ್ರೋಶಕ್ಕೆ ಪತರಗುಟ್ಟಿದ ಸೌತ್ ನಿರ್ದೇಶಕ!
ಬಾಲಿವುಡ್

ಸಲ್ಮಾನ್ ಖಾನ್ ಓಡದ ಕುದುರೆ ಅಂತ A6 ಚಿತ್ರ ಕೈಬಿಟ್ರಾ ಅಟ್ಲೀ; ಬಾಲಿವುಡ್ ಬಾದ್‌ಶಾ ಆಕ್ರೋಶಕ್ಕೆ ಪತರಗುಟ್ಟಿದ ಸೌತ್ ನಿರ್ದೇಶಕ!

'ಜವಾನ್' ನಿರ್ದೇಶಕ ಅಟ್ಲೀ ಅವರ ಮುಂಬರುವ ಆಕ್ಷನ್ ಚಿತ್ರದಲ್ಲಿ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ನಟಿಸಲಿದ್ದಾರೆ ಎಂಬ ಸುದ್ದಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಆದರೆ ಈಗ ಸಲ್ಮಾನ್ ಖಾನ್ ಮತ್ತು ಅಟ್ಲೀ ಕುಮಾರ್ ಅವರ ಈ ಚಿತ್ರದ ಬಗ್ಗೆ ಒಂದು ಅಪ್‌ಡೇಟ್ ಹೊರಬಂದಿದೆ.