atm sarkar

ಇದು ಎಟಿಎಂ ಸರ್ಕಾರ...: ಕಾಂಗ್ರೆಸ್ ವಿರುದ್ಧ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ವಾಗ್ದಾಳಿ
ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಬೆಂಗಳೂರು ನಗರದ ಗುತ್ತಿಗೆದಾರರೊಬ್ಬರ ಮನೆಯಲ್ಲಿ 42 ಕೋಟಿ ರೂಪಾಯಿ ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದು ಇದು ATM ಸರ್ಕಾರ ಎಂಬುದು ಜಗಜ್ಜಾಹೀರಾಗಿದೆ ಎಂದು ಹೇಳಿದ್ದಾರೆ.

'ದಪ್ಪ ಚರ್ಮದ, ಭ್ರಷ್ಟ ಚಲುವರಾಯಸ್ವಾಮಿಯವರೇ, ಯಾವಾಗ ರಾಜೀನಾಮೆ ನೀಡುತ್ತಿರಾ..?'
ರಾಜ್ಯ ರಾಜಕೀಯದಲ್ಲಿ ಅನೇಕ ಬೆಳವಣಿಗೆಗಳು ನಡೆಯುತ್ತಿದ್ದು, ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ಸಮರ ತಾರಕಕ್ಕೇರಿದೆ. ರಾಜ್ಯ ಸರ್ಕಾರದ ವಿರುದ್ಧ ಸವಾರಿ ಮಾಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ರೂಪಿಸಿಕೊಂಡಿದೆ

