ರಾಜ್ಯಎಟಿಎಂ ಸ್ಕಿಮ್ಮಿಂಗ್ ಪ್ರಕರಣ: ದಕ್ಷಿಣ ಆಫ್ರಿಕಾದ ಇಬ್ಬರು ವ್ಯಕ್ತಿಗಳಿಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್
ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ದಕ್ಷಿಣ ಆಫ್ರಿಕಾದ ಪ್ರಜೆಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿದೆ.