Atma Nirbhar

ಆತ್ಮನಿರ್ಭರದಡಿ ಆಲೆಮನೆ ಪುನಶ್ಚೇತನ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
ಆತ್ಮನಿರ್ಭರ ಯೋಜನೆಯಡಿಯಲ್ಲಿ ಆಲೆಮನೆಗಳನ್ನು ಪುನಃಶ್ಚೇತನಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಶನಿವಾರ ತಿಳಿಸಿದರು.

ಕೋವಿಡ್-19 ಲಸಿಕೆ ಬರುವವರೆಗೂ ನಾವು ಪರಸ್ಪರ ಎರಡು ಗಜಗಳಷ್ಟು ದೂರವಿರಬೇಕು, ಮಾಸ್ಕ್ ಧರಿಸಲೇಬೇಕು: ಪ್ರಧಾನಿ ಮೋದಿ
ಕೊರೋನಾ ವೈರಸ್'ಗೆ ಲಸಿಕೆಗಳು ಬರುವವರೆಗೂ ನಾವೆಲ್ಲರೂ ಎರಡು ಗಜಗಳಷ್ಟು ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸಲೇಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ.

