Atma Nirbhar Bharat

ಸ್ವಾವಲಂಬಿ ಭಾರತ ನಿರ್ಮಾಣ; ಬಾಗಲಕೋಟೆ ಜಿಲ್ಲೆಯ ಗುಳೇದ ಗುಡ್ಡ ಖಣ, ಇಳಕಲ್ ಸೀರೆಗೂ ಬೇಕಿದೆ ರಾಷ್ಟ್ರೀಯ ಮಾರುಕಟ್ಟೆ!
ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರತಿ ಪ್ರಾಂತಗಳಲ್ಲಿರುವ ಅಲ್ಲಿನ ದೇಶಿಯ ವೈಶಿಷ್ಟ್ಯಗಳನ್ನು ರಾಷ್ಟ್ರದ ಜತೆಗೆ ಪರಿಚಯಿಸುವ ಕೈಂಕರ್ಯ ನಡೆಸಿದ್ದಾರೆ.

ಸ್ವಾವಲಂಭಿ ಭಾರತ: 'ಲೋಕಲ್' ಭಾರತವನ್ನು 'ಗ್ಲೋಕಲ್' ಆಗಿ ಪರಿವರ್ತಿಸಲು ವೆಂಕಯ್ಯ ನಾಯ್ಡು ಕರೆ
ದೇಶದ ಪ್ರತಿ ನಾಗರಿಕ ಕೂಡ "ಸ್ಥಳೀಯ ಭಾರತ"ವನ್ನು "ಗ್ಲೋಕಲ್ ಇಂಡಿಯಾ" (ಗ್ಲೋಬಲ್ ಮತ್ತು ಲೋಕಲ್) ಆಗಿ ಪರಿವರ್ತಿಸುವ 'ಸ್ವಾವಲಂಬಿ ಭಾರತ' ಅಭಿಯಾನ ಕೈಗೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಆತ್ಮ ನಿರ್ಭರ್ ಭಾರತ್ ಆರ್ಥಿಕ ಪುನಶ್ಚೇತನ ಯೋಜನೆಯ ಎರಡನೇ ದಿನದ ಘೋಷಣೆಗಳ ಕುರಿತು ಮುಖ್ಯಮಂತ್ರಿಗಳ ಪ್ರತಿಕ್ರಿಯೆ
ಆತ್ಮ ನಿರ್ಭರ್ ಭಾರತ ಆರ್ಥಿಕ ಪುನಶ್ಚೇತನ ಯೋಜನೆಯೆ ಎರಡನೇ ದಿನದ ಘೋಷಣೆಗಳು, ಪ್ರಧಾನಿ ಮೋದಿ ಅವರಿಗೆ ಬಡವರ ಬಗ್ಗೆ ಇರುವ ಕಾಳಜಿಯನ್ನು ಬಿಂಬಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿಯ ಆಶಯವನ್ನು ದೃಢಪಡಿಸುತ್ತದೆ

