atmanirbhar

ಕೂತಿ ಎಂದರೆ ಹೊಡಿ ಸೀಟಿ: ಕೊಡಗಿನಲ್ಲೊಂದು ಮಾದರಿ ಆತ್ಮನಿರ್ಭರ್ ಗ್ರಾಮ
ವಿಶೇಷ

ಕೂತಿ ಎಂದರೆ ಹೊಡಿ ಸೀಟಿ: ಕೊಡಗಿನಲ್ಲೊಂದು ಮಾದರಿ ಆತ್ಮನಿರ್ಭರ್ ಗ್ರಾಮ

ಗ್ರಾಮ ಸಮಿತಿಯೇ ಪೊಲೀಸ್ ಠಾಣೆ, ನ್ಯಾಯಾಲಯ ಎಲ್ಲಾ. ಯಾರಾದರೂ ಸತ್ತರೆ ಪ್ರತಿ ಮನೆಯಿಂದ ಕಟ್ಟಿಗೆ. ಮೂಲಸೌಕರ್ಯ ಅಭಿವೃದ್ಧಿಗೆ ದೇಣಿಗೆ ಸಂಗ್ರಹ. ಸ್ಥಳೀಯರ ನಡುವೆ ಮದುವೆ ಸಂಬಂಧ ನಿಷಿದ್ಧ. ವೆಲ್ಕಂ ಟು ಕೂತಿ ಗ್ರಾಮ.

ಸಾಂಸ್ಕೃತಿಕವಾಗಿ ಆತ್ಮನಿರ್ಭರಾಗಲು ಆಧ್ಯಾತ್ಮಿಕ ಮಾರ್ಗದರ್ಶನ ಅಗತ್ಯ: ರಾಜನಾಥ್ ಸಿಂಗ್
ರಾಜ್ಯ

ಸಾಂಸ್ಕೃತಿಕವಾಗಿ ಆತ್ಮನಿರ್ಭರಾಗಲು ಆಧ್ಯಾತ್ಮಿಕ ಮಾರ್ಗದರ್ಶನ ಅಗತ್ಯ: ರಾಜನಾಥ್ ಸಿಂಗ್

ನಾವು ಕೇವಲ ಆರ್ಥಿಕವಾಗಿ ಮಾತ್ರ ಆತ್ಮನಿರ್ಭರಾಗಬಾರದು. ಅದರ ಜತೆ ಸಾಂಸ್ಕೃತಿಕವಾಗಿ ಮತ್ತು ಮಾನಸಿಕವಾಗಿಯೂ ಆತ್ಮನಿರ್ಭರಾಗಬೇಕು ಮತ್ತು ಇದಕ್ಕೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಗುರುಗಳ ಮಾರ್ಗದರ್ಶನ ಅಗತ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.

'ಆತ್ಮನಿರ್ಭರ್' ಆಗುವುದಾಗಿ ಪ್ರತಿಜ್ಞೆ ಮಾಡಿ, ಚೀನಾ ಉತ್ಪನ್ನ ಬಹಿಷ್ಕರಿಸಿ: ಕ್ವೀನ್​ ಕಂಗನಾ ಕರೆ
ಬಾಲಿವುಡ್

'ಆತ್ಮನಿರ್ಭರ್' ಆಗುವುದಾಗಿ ಪ್ರತಿಜ್ಞೆ ಮಾಡಿ, ಚೀನಾ ಉತ್ಪನ್ನ ಬಹಿಷ್ಕರಿಸಿ: ಕ್ವೀನ್​ ಕಂಗನಾ ಕರೆ

ಇತ್ತೀಚಿಗೆ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ನಡೆದ ಮಲ್ಲಯುದ್ಧದಲ್ಲಿ 20 ಭಾರತೀಯ ಯೋಧರು ಹುತಾತ್ಮರಾದ ಬೆನ್ನಲ್ಲೇ ದೇಶದಲ್ಲಿ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಿ ಅಭಿಯಾನ ಆರಂಭವಾಗಿದ್ದು, ಈ ಅಭಿಯಾನಕ್ಕೆ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಸಹ  ಕೈ ಜೋಡಿಸಿದ್ದಾರೆ.