Atmanirbhar Bharat

ನಾವೆಲ್ಲ ಆತ್ಮನಿರ್ಭರ ಭಾರತಕ್ಕೆ ಸಂಕಲ್ಪ ಮಾಡೋಣ: ಹುಬ್ಬಳ್ಳಿಯಲ್ಲಿ ದ್ರೌಪದಿ ಮುರ್ಮು
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ ನಾವೆಲ್ಲ ಸಂಕಲ್ಪ ಮಾಡೋಣ, ಒಡಿಶಾದ ಸಾಮಾನ್ಯ ಕುಟುಂಬದಿಂದ ಬಂದಿರುವ ಮಹಿಳೆಯನ್ನು ಗೌರವಿಸುವ ಮೂಲಕ ಹುಬ್ಬಳ್ಳಿ ಧಾರವಾಡದ ಜನತೆ ದೇಶದ...

ನಿರುಪಯುಕ್ತರೆಂದು ಸಮಾಜ ಕಡೆಗಣಿಸಿದ ವಯೋವೃದ್ಧರಿಗೆ ಆರ್ಥಿಕ ಸ್ವಾವಲಂಬನೆ ದಾರಿ ತೋರುವ ಸ್ವನಿರ್ಭರ್ ಸ್ಟಾರ್ಟಪ್
ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಆತ್ಮ ನಿರ್ಭರ್ ಎನ್ನುವ ಹೊಸ ಕನಸನ್ನು ದಯಪಾಲಿಸಿದ್ದರು. ಅದನ್ನೇ ಸ್ಫೂರ್ತಿಯನ್ನಾಗಿ ಪರಿಗಣಿಸಿ ರಾಂಚಿಯ ಯುವಕರು ವಯಸ್ಕರ ಸ್ವಾಲಂಬನೆಗಾಗಿ ಒಂದುಗೂಡಿದ್ದಾರೆ

'ಆತ್ಮನಿರ್ಭರ ಭಾರತ' ಬೆಂಗಳೂರಿನ ಬೆಮೆಲ್‍ಗೆ ರಕ್ಷಣಾ ಸಚಿವಾಲಯದಿಂದ 842 ಕೋಟಿ ರೂ. ಮೊತ್ತದ ಗುತ್ತಿಗೆ
ಪಿನಾಕ ಯೋಜನೆಗಾಗಿ 330 ಹೈ ಮೊಬಿಲಿಟಿ ವಾಹನಗಳನ್ನು ಪೂರೈಸಲು ಪ್ರಮುಖ ರಕ್ಷಣಾ ವಲಯದ ಸಾಧನ ತಯಾರಿಕಾ ಸಂಸ್ಥೆ ಬಿಇಎಂಎಲ್ ಗೆ ರಕ್ಷಣಾ ಸಚಿವಾಲಯದಿಂದ 842 ಕೋಟಿ ರೂ. ಮೊತ್ತದ ಗುತ್ತಿಗೆ ದೊರೆತಿದೆ.

ಆತ್ಮನಿರ್ಭರ ಭಾರತ, ಪ್ರತಿ ಭಾರತೀಯರ ದಿವ್ಯ ಮಂತ್ರವಾಗಿದೆ: ಪ್ರಧಾನಿ ಮೋದಿ
ಆತ್ಮನಿರ್ಭರ ಭಾರತ ಪರಿಕಲ್ಪನೆ ಪ್ರತೀ ಭಾರತೀಯರ ಮನಸ್ಸಿನಲ್ಲಿದ್ದು, ಈ ಕನಸು ಪ್ರತಿಜ್ಞೆಯಾಗಿ ಬದಲಾಗುತ್ತಿದೆ. ಇಂದು 130 ಕೋಟಿ ಭಾರತೀಯರ ಮನಸ್ಸಿನಲ್ಲಿ ಆತ್ಮನಿರ್ಭರ್ ಭಾರತ ಜನತೆಯ ದಿವ್ಯ ಮಂತ್ರವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

ನರೇಂದ್ರ ಮೋದಿಯವರ 'ಆತ್ಮನಿರ್ಭರ'ದ ಮುಖವಾಡ ಕಳಚಿಬಿದ್ದಿದೆ: ಸಿದ್ದರಾಮಯ್ಯ
ಅಖಿಲ ಭಾರತ ಕೈಮಗ್ಗ ಮಂಡಳಿಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದಿದ್ದಾರೆ.

