ದೇಶ'ಆತ್ಮ ನಿರ್ಭರ ಭಾರತ್ ರೊಜ್ ಗಾರ್ ಯೋಜನೆ'ಗೆ 22,810 ಕೋಟಿ ರೂ. ಹಂಚಿಕೆ: ಕೇಂದ್ರ ಸಂಪುಟ ಒಪ್ಪಿಗೆ
ಕೋವಿಡ್ ಹಿನ್ನೆಲೆಯಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸಿ ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಇತ್ತೀಚೆಗೆ ಘೋಷಿಸಲಾಗಿದ್ದ 'ಆತ್ಮ ನಿರ್ಭರ ಭಾರತ್ ರೊಜ್ ಗಾರ್ ಯೋಜನೆ'ಗೆ ಕೇಂದ್ರ ಸರ್ಕಾರ ಹಣವನ್ನು ಹಂಚಿಕೆ ಮಾಡಿದೆ.