ಜಿಲ್ಲಾ ಸುದ್ದಿಕಾಗದಕ್ಕಾಗಿ ಮರಗಳ ಸರ್ವನಾಶ ಮಠದಿಂದ ಪ್ರಕಾಶನ ಪ್ರಾಯಶ್ಚಿತ್ತ
ಸಮಾಜದಲ್ಲಿ ಮಾಡಿದ ತಪ್ಪುಗಳಿಗೆ ಪ್ರಾಯಶ್ಚಿತ್ತ ಪಟ್ಟುಕೊಳ್ಳುವುದು ಸಹಜ. ಆದರೆ ಪ್ರಕಾಶನವೊಂದು ನೂರಾರು ಪುಸ್ತಕಗಳನ್ನು ಮುದ್ರಿಸಿದ್ದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಂಡ ಘಟಯನೆಯನ್ನು ಎಲ್ಲಾದರು ನೋಡಿದ್ದೀರಾ? ಹೌದು. ಇಂತಹದ್ದೊಂದು ವಿಶೇಷ...