ಜಿಲ್ಲಾ ಸುದ್ದಿನಿವೇಶನದ ಉರುಳು ಭಾಸ್ಕರ್ ರಾವ್ ರಾಜಿನಾಮೆ ನೀಡಬೇಕು: ಎ.ಟಿ.ರಾಮಸ್ವಾಮಿ
ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ನ್ಯಾಯಾಂಗ ಗೃಹ ನಿರ್ಮಾಣ ಸಹಕಾರ ಸಂಘದಿಂದ ನಿವೇಶನ ಸಂಖ್ಯೆ 1553ರಲ್ಲಿ 60-ಗಿ90 ಅಳತೆಯ ನಿವೇಶನ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ನ್ಯಾ.ಶಿವರಾಜ್ ಪಾಟೀಲ್...