atrocities

'ಮುಸ್ಲಿಮರ ಮೇಲಿನ ದೌರ್ಜನ್ಯ': ಪ್ರಶ್ನೆ ಪತ್ರಿಕೆ ವಿವಾದ, JMI ಪ್ರೊಫೆಸರ್ ಅಮಾನತು!
ದೇಶ

'ಮುಸ್ಲಿಮರ ಮೇಲಿನ ದೌರ್ಜನ್ಯ': ಪ್ರಶ್ನೆ ಪತ್ರಿಕೆ ವಿವಾದ, JMI ಪ್ರೊಫೆಸರ್ ಅಮಾನತು!

ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಚರ್ಚಿಸಿ, ಸೂಕ್ತ ಉದಾಹರಣೆಗಳನ್ನು ನೀಡುವಂತೆ ಪ್ರಶ್ನೆ ಕೇಳಲಾಗಿತ್ತು. ಪ್ರೊ.ವೀರೇಂದ್ರ ಬಾಲಾಜಿ ಶಹಾರೆ ಈ ಪ್ರಶ್ನೆ ಆಯ್ಕೆ ಮಾಡಿದ್ದರು ಎನ್ನಲಾಗಿದೆ.

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ: ವಿಶೇಷ ತನಿಖಾ ತಂಡ ರಚನೆ
ದೇಶ

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ: ವಿಶೇಷ ತನಿಖಾ ತಂಡ ರಚನೆ

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ ನಂತರ, ಸರ್ಕಾರ ಭಾನುವಾರ ಏಳು ಸದಸ್ಯರ ತಂಡವನ್ನು ರಚಿಸಿದೆ. ಐಜಿ ಸ್ಪರ್ಜನ್ ಕುಮಾರ್ ನೇತೃತ್ವದ ವಿಶೇಷ ತಂಡದಲ್ಲಿ ನಾಲ್ವರು ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಗಳು ಇರಲಿದ್ದಾರೆ.

ಮಧ್ಯ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ; ಕೆಳಜಾತಿಯ ಯುವಕರಿಗೆ ಮಲ ತಿನ್ನುವಂತೆ ಒತ್ತಾಯ!
ದೇಶ

ಮಧ್ಯ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ; ಕೆಳಜಾತಿಯ ಯುವಕರಿಗೆ ಮಲ ತಿನ್ನುವಂತೆ ಒತ್ತಾಯ!

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ಕೆಳಜಾತಿಗೆ ಸೇರಿದ ಇಬ್ಬರು ಯುವಕರ ಮೇಲೆ ದೌರ್ಜನ್ಯ ಎಸಗಿರುವ ಮತ್ತೊಂದು ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ. ಯುವಕರನ್ನು ಅವಮಾನಿಸಲಾಗಿದೆ, ಶೂಗಳ ಹಾರದೊಂದಿಗೆ ಮೆರವಣಿ ಮಾಡಲಾಗಿದೆ ಮತ್ತು ಮಲವನ್ನು ತಿನ್ನುವಂತೆ ಒತ್ತಾಯಿಸಲಾಗಿದೆ.

ನವದೆಹಲಿ: ಪೊಲೀಸರಿಂದ ದೌರ್ಜನ್ಯ, ಕಾಂಗ್ರೆಸ್ ಮುಖಂಡರಿಂದ ಸ್ಪೀಕರ್ ಗೆ ದೂರು
ದೇಶ

ನವದೆಹಲಿ: ಪೊಲೀಸರಿಂದ ದೌರ್ಜನ್ಯ, ಕಾಂಗ್ರೆಸ್ ಮುಖಂಡರಿಂದ ಸ್ಪೀಕರ್ ಗೆ ದೂರು

ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ವಿರೋಧಿಸಿ ಪ್ರತಿಭಟನಾನಿರತ ಕಾಂಗ್ರೆಸ್ ಪಕ್ಷದ ಕೆಲ  ಸಂಸದರ ಮೇಲೆ ದೆಹಲಿ ಪೊಲೀಸರ ದೌರ್ಜನ್ಯ ಕುರಿತಂತೆ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಯಿತು. 

ಹಾಸನದಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರ ಭಿನ್ನಮತ: ಸಿದ್ದರಾಮಯ್ಯಗೆ ದೂರು
ರಾಜಕೀಯ

ಹಾಸನದಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರ ಭಿನ್ನಮತ: ಸಿದ್ದರಾಮಯ್ಯಗೆ ದೂರು

ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರ ನಡುವಿನ ಭಿನ್ನಮತ...

ದಲಿತ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಖ್ ಪ್ರತಿಭಟನೆ
ದೇಶ

ದಲಿತ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಖ್ ಪ್ರತಿಭಟನೆ

ಭಾರತದಲ್ಲಿ ನಡೆಯುತ್ತಿರುವ ದಲಿತ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಖ್ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ; ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ದೇಶ

ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ; ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಅಲ್ಪಸಂಖ್ಯಾತರು ಹಾಗೂ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿದ್ದು, ಇಂತಹ ಪ್ರಕರಣಗಳನ್ನು ಗಮನಿಸಿದೇ ಹೋದರೆ, ದೇಶದ ಪ್ರಜಾಪ್ರಭುತ್ನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್...

ಸ್ವದೇಶಿಗರಿಂದಲೇ ಪಾಕಿಸ್ತಾನದ ಬಣ್ಣ ಬಯಲು, ಸರ್ಕಾರ, ಐಎಸ್ಐ ವಿರುದ್ಧ ಸಿಡಿದೆದ್ದ ಜನತೆ!
ದೇಶ

ಸ್ವದೇಶಿಗರಿಂದಲೇ ಪಾಕಿಸ್ತಾನದ ಬಣ್ಣ ಬಯಲು, ಸರ್ಕಾರ, ಐಎಸ್ಐ ವಿರುದ್ಧ ಸಿಡಿದೆದ್ದ ಜನತೆ!

ಪಾಕಿಸ್ತಾನದ ಕ್ರೌರ್ಯ ಮತ್ತೊಮ್ಮೆ ಬಹಿರಂಗವಾಗಿದೆ. ಈ ಬಾರಿ ಪಾಕಿಸ್ತಾನದ ಜನತೆಯೇ ಅಲ್ಲಿನ ಸರ್ಕಾರದ ಬಣ್ಣವನ್ನು ಬಯಲು ಮಾಡಿದ್ದು, ಸರ್ಕಾರ ಹಾಗೂ ಐಎಎಸ್ಐ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ.

ಮತ್ತೆ ಕಳಚಿತು ಪಾಕಿಸ್ತಾನದ ಮುಖವಾಡ: ಬಲೂಚಿಸ್ತಾನದಲ್ಲಿ 6 ವರ್ಷಗಳಲ್ಲಿ 1 ಸಾವಿರ ಮೃತ ದೇಹಗಳು ಪತ್ತೆ!
ಪ್ರಧಾನ ಸುದ್ದಿ

ಮತ್ತೆ ಕಳಚಿತು ಪಾಕಿಸ್ತಾನದ ಮುಖವಾಡ: ಬಲೂಚಿಸ್ತಾನದಲ್ಲಿ 6 ವರ್ಷಗಳಲ್ಲಿ 1 ಸಾವಿರ ಮೃತ ದೇಹಗಳು ಪತ್ತೆ!

ಬಲೂಚಿಸ್ತಾನದಲ್ಲಿ ಪಾಕಿಸ್ತಾನ ನಡೆಸುತ್ತಿರುವ ದೌರ್ಜನ್ಯಗಳ ಬಗ್ಗೆ ಭಾರತ ಧ್ವನಿ ಎತ್ತಿದ ನಂತರ, ಆ ಭಾಗದಲ್ಲಿ ನಡೆದಿರುವ ಮಾನವ ಹಕ್ಕು ಉಲ್ಲಂಘನೆ, ದೌರ್ಜನ್ಯಗಳಿಗೆ ಸಂಬಂಧಿಸಿದ ಮತ್ತಷ್ಟು ಪ್ರಕರಣಗಳು ಬಹಿರಂಗವಾಗಿವೆ.