ರಾಜ್ಯSC, ST ದೌರ್ಜನ್ಯ ಪ್ರಕರಣ: 60 ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ
ಬ್ಯಾಕ್ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.