ರಾಜ್ಯಕಾವೇರಿ ನೀರಾವರಿ ನಿಗಮದ ಮಾಜಿ ಎಂಡಿಗೆ ಸೇರಿದ 1.1 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು!
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕಾವೇರಿ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಟಿ.ಎನ್.ಚಿಕ್ಕರಾಯಪ್ಪ ಅವರ 1.10 ಕೋಟಿ ರೂಪಾಯಿ ಮೌಲ್ಯದ ಎರಡು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಆದೇಶ ಹೊರಡಿಸಿದೆ.