ರಾಜ್ಯಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 5.21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಬೆಂಗಳೂರು ವಲಯ ಕಚೇರಿಯು ಮಿನರಲ್ ಎಂಟರ್ಪ್ರೈಸಸ್ ಲಿಮಿಟೆಡ್ ಮತ್ತು ಅದರ ಅಧಿಕಾರಿಗಳಿಗೆ ಸೇರಿದ 5.21 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.