attaches assets

ಎಂಥಿರನ್ ನಿರ್ದೇಶಕ ಎಸ್.ಶಂಕರ್ ಗೆ ಇಡಿ ಶಾಕ್: 10 ಕೋಟಿ ರೂ ಆಸ್ತಿ ವಶಕ್ಕೆ!
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಶಂಕರಿಗೆ ಅವರಿಗೆ ಸೇರಿದ ರೂ.10 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ.

ಪುಣೆ ಐಸಿಸ್ ಮಾಡ್ಯುಲ್ ಪ್ರಕರಣ: 11 ಆರೋಪಿಗಳ ಆಸ್ತಿ ಜಪ್ತಿ ಮಾಡಿದ ಎನ್ ಐಎ
ಪುಣೆ ಐಸಿಸ್ ಮಾಡ್ಯುಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು 11 ಆರೋಪಿಗಳ ನಾಲ್ಕು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಿದೆ. ಕೊಂಧ್ವಾದಲ್ಲಿ ಜಪ್ತಿ ಮಾಡಲಾದ ಆಸ್ತಿಗಳು ಮೂವರು ತಲೆಮರೆಸಿಕೊಂಡಿರುವವರು ಸೇರಿದಂತೆ 11 ಆರೋಪಿಗಳೊಂದಿಗೆ ಸಂಬಂಧ ಹೊಂದಿವೆ ಎಂದು ಎನ್‌ಐಎ ಭಾನುವಾರ ತಿಳಿಸಿದೆ.

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ: 5.21 ಕೋಟಿ ರೂ. ಮೊತ್ತದ ಆಸ್ತಿ ಇಡಿ ವಶಕ್ಕೆ
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆರೋಪಿತ ವ್ಯಕ್ತಿಯ ಮಾಲೀಕತ್ವದ ರೂ. 5.21 ಕೋಟಿ ಮೊತ್ತದ ಆರು ಸ್ಥಿರಾಸ್ತಿಯನ್ನು ಇಡಿ ಬೆಂಗಳೂರು ವಲಯ ಅಧಿಕಾರಿ ವಶಕ್ಕೆ ಪಡೆದಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ವಿಕಾಸ್ ದುಬೆ, ಆತನ ಸಹಚರರ ಆಸ್ತಿ ಜಪ್ತಿ ಮಾಡಿದ ಇಡಿ
ಹತ್ಯೆಗೀಡಾದ ಉತ್ತರ ಪ್ರದೇಶದ ದರೋಡೆಕೋರ ವಿಕಾಸ್ ದುಬೆ, ಆತನ ಕುಟುಂಬ ಮತ್ತು ಸಹಚರರಿಗೆ ಸೇರಿದ 10 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ....

