Attack Congress

ರಾಜ್ಯಾದ್ಯಂತ ಜನರ ಚಿತ್ತ ಬಿಜೆಪಿಯತ್ತ, ಕಮಲ ಅರಳಿಸಲು ಸಜ್ಜು: ಪ್ರಧಾನಿ ಮೋದಿ
ರಾಜ್ಯಾದ್ಯಂತ ಜನರ ಚಿತ್ತ ಬಿಜೆಪಿಯತ್ತ ಹೊರಳಿದ್ದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಮಲ ಅರಳಿಸಲು ಸಜ್ಜಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ 'ವಿಷಸರ್ಪ' ಹೇಳಿಕೆ: ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ- ಅಮಿತ್ ಶಾ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪವಿದ್ದಂತೆ ಎಂಬ ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದರು.

