ದೇಶವೈದ್ಯರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಗಂಭೀರ ಅಪರಾಧ: ಡಾ. ಹರ್ಷವರ್ಧನ್
ಕೋವಿಡ್ 19 ವಿರುದ್ಧದ ಸಮರದಲ್ಲಿ ಸೇನಾನಿಗಳಾಗಿರುವ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮತ್ತು ದಾಳಿ ನಡೆಸುವುದು ಗಂಭೀರ ಅಪರಾಧವಾಗಿದ್ದು, ಇಂತಹ ಧೋರಣೆಯನ್ನು ಸಹಿಸುವುದಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.