ರಾಜ್ಯರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ: ಲಕ್ಷ್ಮಣ ಸವದಿ
ಮುಷ್ಕರ ನಿರತ ಸಾರಿಗೆ ನೌಕರರ ವಿಚಾರದಲ್ಲಿ ನಮ್ಮ ಸರ್ಕಾರ ಎಷ್ಟೇ ಸಮಾಧಾನ, ಸೌಹಾರ್ದದ ಕ್ರಮ ಅನುಸರಿಸುತ್ತಿದ್ದರೂ ಸಹ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ ಎಂದು ಉಪಮುಖ್ಯಮಂತ್ರಿಗಳೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.