attack on Doctor

Delhi: ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಟ್ಟ ವೈದ್ಯರನ್ನೇ ಗುಂಡಿಟ್ಟು ಕೊಂದು ಯುವಕರು ಪರಾರಿ!
ದೆಹಲಿಯ ಜೈತ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಅಪ್ರಾಪ್ತರು 55 ವರ್ಷದ ವೈದ್ಯನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಹತ್ಯೆಗೊಳಗಾದ ವೈದ್ಯನನ್ನು ಡಾ.ಜಾವೇದ್ ಅಖ್ತರ್ ಎಂದು ಗುರುತಿಸಲಾಗಿದೆ.

ಸರತಿಸಾಲು ಉಲ್ಲಂಘಿಸಿ ಲಸಿಕೆ ನೀಡಲು ಕೇಳಿದ ವ್ಯಕ್ತಿ: ನಿರಾಕರಿಸಿದ ವೈದ್ಯರ ಮೇಲೆ ಕೊಡಲಿಯಿಂದ ಹಲ್ಲೆ!
32 ವರ್ಷದ ವ್ಯಕ್ತಿಯೋರ್ವ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಆತನನ್ನು ಬಂಧಿಸಲಾಗಿದೆ

ಕೊಡಗು: ಚಿಕಿತ್ಸೆ ನೀಡಿಕೆಯಲ್ಲಿ ವಿಳಂಬ ಆರೋಪ; ರೋಗಿ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆ
ಚಿಕಿತ್ಸೆ ನೀಡಿಕೆಯಲ್ಲಿ ವಿಳಂಬ ಮಾಡಿದ ಆರೋಪ ಹೊರಿಸಿ ರೋಗಿಯ ಸಂಬಂಧಿಕರು ವೈದ್ಯರ ಮೇಲೆ ಮಾಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

