ದೇಶಭಾರತದ ಮೇಲೆ ದಾಳಿ ಮಾಡಲು ಪಾಕಿಸ್ತಾನದಿಂದ ಹಣ ಪಡೆದಿದ್ದ ಬಂಧಿತ ಭಯೋತ್ಪಾದಕ ಹೃದಯಾಘಾತದಿಂದ ಸಾವು!
ಎರಡು ವಾರಗಳ ಹಿಂದೆ ಒಳನುಸುಳುವಿಕೆಗೆ ಯತ್ನಿಸುತ್ತಿದ್ದ ವೇಳೆ ಬಂಧಿತ ಪಾಕಿಸ್ತಾನಿ ಭಯೋತ್ಪಾದಕ ಹೃದಯಾಘಾತದಿಂದ ಶನಿವಾರ (ಸೆಪ್ಟೆಂಬರ್ 3) ಸಾವನ್ನಪ್ಪಿದ್ದಾನೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಸೇನಾ ಆಸ್ಪತ್ರೆಯಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದ.