ರಾಜ್ಯಭಾರತ್ ಜೋಡೋ ಯಾತ್ರೆ ವೇಳೆ ಮಾಧ್ಯಮ ಪ್ರತಿನಿಧಿಗಳ ಮೇಲೆ ಪೊಲೀಸರ ಹಲ್ಲೆ ಆರೋಪ, ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವೇಳೆ ಮಾಧ್ಯಮ ಸಿಬ್ಬಂದಿ ಮೇಲೆ ಪೊಲೀಸರು ದುರ್ವರ್ತನೆ ತೋರಿದ್ದು ಇದನ್ನು ನೋಡಿದರೂ ನೋಡಿದಂತೆ ಮಂಡ್ಯ ಜಿಲ್ಲೆ ಎಸ್ಪಿ ಎನ್.ಯತೀಶ್ ಮೊಂಡುತನ ಪ್ರದರ್ಶನ ಮಾಡಿರುವುದು ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗಿದೆ.