Attack on Nurse

Watch | ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸ್ ಮೇಲೆ ಹಲ್ಲೆ; ಆರೋಪಿ ಬಂಧನ, ಕಮಿಷನರ್ ಹೇಳಿದ್ದೇನು?

ಆಶಾ ಕಾರ್ಯಕರ್ತೆ ನಿವಾಸಕ್ಕೆ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಭೇಟಿ: ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ
ಬೆಂಗಳೂರಿನ ಹೆಗಡೆ ನಗರ ಸಮೀಪ ಬರುವ ಸಾರಾಯಿಪಾಳ್ಯದ ಸಾದಿಕ್ ನಗರದಲ್ಲಿ ದಾದಿಯರು ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಗುಂಪೊಂದು ದಾಳಿ ನಡೆಸಿದ ಎನ್ನಲಾದ ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾಧಿಕ್ ಪಾಳ್ಯದಲ್ಲಿ ನರ್ಸ್ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕ್ರಮ- ಬಿ.ಶ್ರೀರಾಮುಲು
ಮನೆ ಬಾಗಿಲಿಗೆ ಬಂದು ಕೋವಿ ಡ್-19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಹೇಳಿದ್

