Attack on RTI activist

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ: RTI ಕಾರ್ಯಕರ್ತ ಗಂಗರಾಜು ಮಾಹಿತಿ
ಕೆಆರ್ ಎಸ್ ರಸ್ತೆಯಲ್ಲಿರುವ ಸರ್ವೆ ನಂಬರ್ 454 ರಲ್ಲಿ ಗಣೇಶ್ ದೀಕ್ಷಿತ್ ಎಂಬುವರಿಗೆ ಸೇರಿದ 4 ಎಕರೆ 11 ಗುಂಟೆ ಜಾಗದಲ್ಲಿ, 20 ಗುಂಟೆ ಜಾಗವನ್ನ 1 ಕೋಟಿ 85 ಲಕ್ಷ ರೂಕೊಟ್ಟು ಖರೀದಿಸಿದ್ದಾರೆ.

ಹಣಕಾಸು ವಿವಾದ: ಬೆಂಗಳೂರಲ್ಲಿ ಆರ್ಟಿಐ ಕಾರ್ಯಕರ್ತನ ಮೇಲೆ ಹಲ್ಲೆ
ತಮ್ಮ ಜಮೀನಿನ ಬಳಿ ಗುರುವಾರ ಹಲ್ಲೆಗೊಳಗಾದ ದ ಆರ್ಟಿಐ ಕಾರ್ಯಕರ್ತ ತನ್ನ ಸಂಬಂಧಿಕರೊಂದಿಗೆ ಹಣಕಾಸಿನ ವಿಚಾರದಲ್ಲಿ ವಿವಾದವನ್ನು ಹೊಂದಿದ್ದ ಎಂದು ವರದಿಯಾಗಿದೆ.

