ದೇಶಮುಸ್ಲಿಮ್ ಕಾನೂನು ಬಹುತೇಕ ಕುರಾನ್ ಆಧಾರಿತವಲ್ಲ: ಸಲ್ಮಾನ್ ರಶ್ದಿ ದಾಳಿ ಬಗ್ಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್
ಲೇಖಕ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಬಗ್ಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ನಡೆದ ಸಂದರ್ಶನದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.