ರಾಜ್ಯಸಿಕ್ಕಿಂ ವ್ಯಕ್ತಿ ಮೇಲೆ ಹಲ್ಲೆ ಪ್ರಕರಣಕ್ಕೆ Big ಟ್ವಿಸ್ಟ್: ಕುಡಿದ ಮತ್ತಿನಲ್ಲಿ ತಲೆಗೆ ಪೆಟ್ಟು, ಹೆಂಡತಿ ಭಯಕ್ಕೆ ಜನಾಂಗೀಯ ದಾಳಿ ಕಥೆ ಕಟ್ಟಿದ ಭೂಪ!
ಸಿಲಿಕಾನ್ ಸಿಟಿ (Silicon City) ಬೆಂಗಳೂರಿನಲ್ಲಿ (Bengaluru) ಸಿಕ್ಕಿಂ ವ್ಯಕ್ತಿ ಹಲ್ಲಿನ ಕೇಸ್ಗೆ ದೊಡ್ಡ ತಿರುವು ದೊರೆತಿದ್ದು, ಇಷ್ಟಕ್ಕೂ ಅದು ಹಲ್ಲೆ ಪ್ರಕರಣವೇ ಅಲ್ಲ ಎಂಬ ಸತ್ಯಾಂಶವನ್ನು ಬೆಂಗಳೂರು ಪೊಲೀಸರು ಬಯಲಿಗೆಳೆದಿದ್ದಾರೆ.