ದೇಶಭಾರತದಲ್ಲಿರುವ ಯಹೂದಿಗಳು, ಇಸ್ರೇಲಿಗರ ಮೇಲೆ ದಾಳಿ ನಡೆಸಲು ಅಲ್ ಖೈದಾ, ಐಎಸ್ ಸಂಚು: ಗುಪ್ತಚರ ದಳ
ಸೆಪ್ಟೆಂಬರ್ ಹಾಗೂ ಆಕ್ಟೋಬರ್ ತಿಂಗಳ ರಜೆ ಅವಧಿಯಲ್ಲಿ ಭಾರತದಲ್ಲಿರುವ ಯಹೂದಿಗಳು ಹಾಗೂ ಇಸ್ರೇಲಿಗರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಲು ಅಲ್ ಖೈದಾ, ಇಸ್ಲಾಮಿಕ್ ಸ್ಟೇಟ್ ನಂತಹ ಅಂತಾರಾಷ್ಟ್ರೀಯ ಮಟ್ಟದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ದಳ ಎಚ್ಚರಿಕೆ ನೀಡಿದೆ.