ರಾಜ್ಯಬೆಂಗಳೂರಿನಲ್ಲಿ ತಮಿಳುನಾಡಿನ ಡಿಎಂಕೆ ನಾಯಕನ ಮೇಲೆ ಹಲ್ಲೆ; ವಿಡಿಯೋ ವೈರಲ್, ಮೂವರ ಬಂಧನ!
ತಮಿಳುನಾಡಿನ ರೌಡಿ ಶೀಟರ್ ಕೂಡ ಆಗಿರುವ ಡಿಎಂಕೆ ನಾಯಕನ ಮೇಲೆ ಬೆಂಗಳೂರಿನ ಹೋಟೆಲ್ನಲ್ಲಿ ಪ್ರತಿಸ್ಪರ್ಧಿ ಗ್ಯಾಂಗ್ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಧಾನಿಯಲ್ಲಿ ಆತಂಕ ಉಂಟುಮಾಡಿದೆ.