attack

ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ ಪ್ರಕರಣ: ಮೂವರು ಪೊಲೀಸರ ವಶಕ್ಕೆ
ರಾಜ್ಯ

ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ ಪ್ರಕರಣ: ಮೂವರು ಪೊಲೀಸರ ವಶಕ್ಕೆ

ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಪೊಲೀಸರ ಮೇಲೆ ರೌಡಿಗಳಿಂದ ಹಲ್ಲೆ, ಗುಂಡು ಹಾರಿಸಿ ಇಬ್ಬರ ಬಂಧನ
ರಾಜ್ಯ

ಬೆಂಗಳೂರು: ಪೊಲೀಸರ ಮೇಲೆ ರೌಡಿಗಳಿಂದ ಹಲ್ಲೆ, ಗುಂಡು ಹಾರಿಸಿ ಇಬ್ಬರ ಬಂಧನ

ಅಪಹರಣ, ದರೋಡೆ ಮತ್ತು ಕಿಡ್ನಾಪ್  ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಇಬ್ಬರ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್ ಹತ್ಯೆಗೆ ಸಂಚು?: ಮೂವರು ಯುವಕರ ಬಂಧನ
ರಾಜ್ಯ

ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್ ಹತ್ಯೆಗೆ ಸಂಚು?: ಮೂವರು ಯುವಕರ ಬಂಧನ

ಕಾಂಗ್ರೆಸ್ ಮುಖಂಡ ಅಲ್ತಾಫ್‌ ಖಾನ್ ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೂವರು ಯುವಕರನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ರಾಜ್ಯ ಕಾಂಗ್ರೆಸ್ ನಾಯಕರು ಸ್ವಂತಿಕೆ ಮರೆತು 'ಜೀ ಹುಜೂರ್‌' ಸಂಸ್ಕೃತಿಗೆ ಶರಣು: ಬಿಜೆಪಿ
ರಾಜಕೀಯ

ರಾಜ್ಯ ಕಾಂಗ್ರೆಸ್ ನಾಯಕರು ಸ್ವಂತಿಕೆ ಮರೆತು 'ಜೀ ಹುಜೂರ್‌' ಸಂಸ್ಕೃತಿಗೆ ಶರಣು: ಬಿಜೆಪಿ

ಕರ್ನಾಟಕ ಕಾಂಗ್ರೆಸ್‌ ಪಟಾಲಂ ದಿಲ್ಲಿಯಲ್ಲಿದೆ. ಕನ್ನಡಿಗ ಖರ್ಗೆ ಅವರೇ ಅಧ್ಯಕ್ಷರಾಗಿದ್ದರೂ ನಿರ್ಧಾರಕ್ಕೆ ಈಗಲೂ ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ  ರಾಜ್ಯ ಕಾಂಗ್ರೆಸ್ ನಾಯಕರು  ಸ್ವಂತಿಕೆಯನ್ನೇ ಮರೆತು "ಜೀ ಹುಜೂರ್‌" ಸಂಸ್ಕೃತಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ನೈತಿಕ ಪೊಲೀಸ್ ಗಿರಿ: ಸಿನಿಮಾ ವೀಕ್ಷಿಸಲು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ
ರಾಜ್ಯ

ನೈತಿಕ ಪೊಲೀಸ್ ಗಿರಿ: ಸಿನಿಮಾ ವೀಕ್ಷಿಸಲು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಚಿತ್ರಮಂದಿರದಲ್ಲಿ ಕಾಂತಾರ ತುಳು ಸಿನಿಮಾ ನೋಡಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ತಂಡವೊಂದು ಥಳಿಸಿರುವ ಘಟನೆ ಶುಕ್ರವಾರ ನಡೆದಿದೆ.

ವಾಹನ ನಿಲುಗಡೆ ವಿಚಾರಕ್ಕೆ ಜಗಳ: ವ್ಯಕ್ತಿ, ಆತನ ಕುಟುಂಬದ ಮೇಲೆ ಸ್ಥಳೀಯ ನಿವಾಸಿಗಳಿಂದ ಹಲ್ಲೆ!
ರಾಜ್ಯ

ವಾಹನ ನಿಲುಗಡೆ ವಿಚಾರಕ್ಕೆ ಜಗಳ: ವ್ಯಕ್ತಿ, ಆತನ ಕುಟುಂಬದ ಮೇಲೆ ಸ್ಥಳೀಯ ನಿವಾಸಿಗಳಿಂದ ಹಲ್ಲೆ!

ಜಯನಗರ 5ನೇ ಬ್ಲಾಕ್‌ನ 39ನೇ ಕ್ರಾಸ್‌ನಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ಜಗಳದಲ್ಲಿ 53 ವರ್ಷದ ಮಹಿಳೆ ಸೇರಿದಂತೆ ಮೂವರ ಮೇಲೆ ಸ್ಥಳೀಯ ನಿವಾಸಿ ಹಾಗೂ ಆತನ ಚಾಲಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಗುಜರಾತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೇಲೆ ದುಷ್ಕರ್ಮಿಗಳಿಂದ ದಾಳಿ
ದೇಶ

ಗುಜರಾತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೇಲೆ ದುಷ್ಕರ್ಮಿಗಳಿಂದ ದಾಳಿ

ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ಬಿಜೆಪಿ ಅಭ್ಯರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಅಫ್ತಾಬ್ ವ್ಯಾನ್ ಮೇಲೆ ದಾಳಿ ಮಾಡಿದ ಇಬ್ಬರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ದೆಹಲಿ ನ್ಯಾಯಾಲಯ
ದೇಶ

ಅಫ್ತಾಬ್ ವ್ಯಾನ್ ಮೇಲೆ ದಾಳಿ ಮಾಡಿದ ಇಬ್ಬರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ದೆಹಲಿ ನ್ಯಾಯಾಲಯ

ಅಫ್ತಾಬ್ ಪೂನಾವಾಲಾ ಇದ್ದ ವ್ಯಾನ್ ಅನ್ನು ಸುತ್ತುವರಿದ ಗುಂಪಿನಲ್ಲಿದ್ದ ಇಬ್ಬರು ದಾಳಿಕೋರರನ್ನು ದೆಹಲಿ ನ್ಯಾಯಾಲಯವು ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದೆಹಲಿ: ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಕರೆದೊಯ್ಯತ್ತಿದ್ದ ಪೊಲೀಸ್​​ ವ್ಯಾನ್ ಮೇಲೆ ದಾಳಿ
ದೇಶ

ದೆಹಲಿ: ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಕರೆದೊಯ್ಯತ್ತಿದ್ದ ಪೊಲೀಸ್​​ ವ್ಯಾನ್ ಮೇಲೆ ದಾಳಿ

ದೆಹಲಿಯ ಬುಲಂದ್ ಶಹರ್ ನಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ಹಿಂದು ಸೇನೆಯ ಇಬ್ಬರು ಕಾರ್ಯಕರ್ತರು ಸೋಮವಾರ ದಾಳಿ ನಡೆಸಿದ್ದಾರೆ.