attack

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಪೆಟ್ರೋಲ್‌ ಬಂಕ್‌ ಮಾಲೀಕ, ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಮೂವರು
ರಾಜ್ಯ

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಪೆಟ್ರೋಲ್‌ ಬಂಕ್‌ ಮಾಲೀಕ, ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಮೂವರು

ಬೆಂಗಳೂರು-ರಾಮನಗರ ಮುಖ್ಯರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಆವರಣದಲ್ಲಿ ಧೂಮಪಾನ ಮಾಡುವುದನ್ನು ನಿಲ್ಲಿಸುವಂತೆ ಕೇಳಿದ್ದಕ್ಕೆ ಎಸ್‌ಯುವಿಯಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಬಂಕ್ ಮಾಲೀಕ ಹಾಗೂ ಮ್ಯಾನೇಜರ್‌ನ ಮೇಲೆ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು: ಪೊಲೀಸ್ ಆಯುಕ್ತರ ಕಚೇರಿ ಹತ್ತಿರವೇ ಯುವತಿ ಜೊತೆ ಹೋಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ರಾಜ್ಯ

ಬೆಂಗಳೂರು: ಪೊಲೀಸ್ ಆಯುಕ್ತರ ಕಚೇರಿ ಹತ್ತಿರವೇ ಯುವತಿ ಜೊತೆ ಹೋಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ನಗರದ ಬಾಳೇಕುಂದ್ರಿ ವೃತ್ತದ ಬಳಿ ಮೊನ್ನೆ ಸೋಮವಾರ ತಡರಾತ್ರಿ ಹುಡುಗಿಯೊಬ್ಬಳ ಜೊತೆ ಹೋಗುತ್ತಿದ್ದ ಯುವಕನ ಮೇಲೆ ನಾಲ್ವರು ಯುವಕರ ಗುಂಪು ಹಲ್ಲೆ ನಡೆಸಿದ್ದು, ಸಾರ್ವಜನಿಕರ ಸುರಕ್ಷತೆ ಬಗ್ಗೆ ಚಿಂತಿಸುವಂತೆ ಮಾಡಿದೆ.

ಪಿಟ್ ಬುಲ್ ನಾಯಿ ದಾಳಿ ಮಾಡಿದ ಬಾಲಕನ ಮುಖಕ್ಕೆ 200 ಹೊಲಿಗೆ!
ದೇಶ

ಪಿಟ್ ಬುಲ್ ನಾಯಿ ದಾಳಿ ಮಾಡಿದ ಬಾಲಕನ ಮುಖಕ್ಕೆ 200 ಹೊಲಿಗೆ!

ಗಾಜಿಯಾಬಾದ್ ನಲ್ಲಿ ಮನೆಯ ಸಮೀಪವಿರುವ ಉದ್ಯಾನವನದಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕನ ಮೇಲೆ ಪಿಟ್ ಬುಲ್ ನಾಯಿ ದಾಳಿ ಮಾಡಿದ ವಿಡಿಯೋ ವೈರಲ್ ಆಗಿದೆ.

ಬೆಂಗಳೂರು: 7 ವರ್ಷದ ಬಾಲಕನ ಮೇಲೆ ಪಿಟ್ಬುಲ್ಸ್ ನಾಯಿಗಳ ದಾಳಿ; ತೀವ್ರ ಗಾಯ, ಮಾಲೀಕರಿಗೆ ಬಂಧನ ಭೀತಿ
ರಾಜ್ಯ

ಬೆಂಗಳೂರು: 7 ವರ್ಷದ ಬಾಲಕನ ಮೇಲೆ ಪಿಟ್ಬುಲ್ಸ್ ನಾಯಿಗಳ ದಾಳಿ; ತೀವ್ರ ಗಾಯ, ಮಾಲೀಕರಿಗೆ ಬಂಧನ ಭೀತಿ

ಶಾಲೆಯಿಂದ ಹಿಂತಿರುಗಿದ 7 ವರ್ಷದ ಬಾಲಕನ ಮೇಲೆ ಎರಡು ಪಿಟ್ಬುಲ್ ನಾಯಿಗಳು ದಾಳಿ ನಡೆಸಿ ಬಾಲಕ ಗಂಭೀರ ಗಾಯಗೊಂಡು 58 ಹೊಲಿಗೆಗಳನ್ನು ಹಾಕಿರುವ ಘಟನೆ ಹಳೆ ಮದ್ರಾಸ್ ರಸ್ತೆಯ ಕೆ ಆರ್ ಪುರಂನ ಆರ್ ಕೆಎಂ ಲೇ ಔಟ್ ನಲ್ಲಿ ನಡೆದಿದೆ.

ಸಲ್ಮಾನ್ ರಶ್ದಿ ಮೇಲಿನ ದಾಳಿಯಲ್ಲಿ ಭಾಗಿ: ಆರೋಪ ನಿರಾಕರಿಸಿದ ಇರಾನ್ 
ವಿದೇಶ

ಸಲ್ಮಾನ್ ರಶ್ದಿ ಮೇಲಿನ ದಾಳಿಯಲ್ಲಿ ಭಾಗಿ: ಆರೋಪ ನಿರಾಕರಿಸಿದ ಇರಾನ್ 

ಲೇಖಕ ಸಲ್ಮಾನ್ ರಶ್ದಿ ಮೇಲಿನ ದಾಳಿಯಲ್ಲಿ ಇರಾನ್ ಭಾಗಿಯಾಗಿದೆ ಎಂಬ ಆರೋಪವನ್ನು ಅಲ್ಲಿನ ಸರ್ಕಾರಿ ಅಧಿಕಾರಿಯೊಬ್ಬರು ನಿರಾಕರಿಸಿದ್ದಾರೆ.

ಚಾಮರಾಜನಗರ: ಇಬ್ಬರ ಮೇಲೆ ಹುಲಿ ದಾಳಿ; ಗ್ರಾಮಸ್ಥರಲ್ಲಿ ಆತಂಕ 
ರಾಜ್ಯ

ಚಾಮರಾಜನಗರ: ಇಬ್ಬರ ಮೇಲೆ ಹುಲಿ ದಾಳಿ; ಗ್ರಾಮಸ್ಥರಲ್ಲಿ ಆತಂಕ 

ಇಬ್ಬರು ವ್ಯಕ್ತಿಗಳ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ಚಾಮರಾಜನಗರದ ಬಂಡಿಪುರ ಹುಲಿ ಮೀಸಲು (ಬಿಟಿಆರ್) ವ್ಯಾಪ್ತಿಗೆ ಬರುವ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ನಡೆದಿದೆ. 

ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದ 6 ಮಂದಿ ಬಂಧನ
ರಾಜ್ಯ

ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದ 6 ಮಂದಿ ಬಂಧನ

ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಆರು ಮಂದಿಯನ್ನು ಮಂಗಳೂರು ನಗರದ ಹೊರವಲಯದ ಸುರತ್ಕಲ್‌ನಲ್ಲಿ ಬಂಧನಕ್ಕೊಳಪಡಿಸಲಾಗಿದೆ.

ತೆಲುಗು ನಟಿಯ ಮೇಲೆ ಅಪರಿಚಿತನಿಂದ ಹಲ್ಲೆ: ಮೊಬೈಲ್ ಕಸಿದು ಪರಾರಿ
ಸಿನಿಮಾ ಸುದ್ದಿ

ತೆಲುಗು ನಟಿಯ ಮೇಲೆ ಅಪರಿಚಿತನಿಂದ ಹಲ್ಲೆ: ಮೊಬೈಲ್ ಕಸಿದು ಪರಾರಿ

ವ್ಯಕ್ತಿಯೊಬ್ಬ  ಬಂದು ತನ್ನ ಬಳಿಯಿದ್ದ ಬೆಲೆಬಾಳುವ ವಸ್ತು ನೀಡುವಂತೆ ಕೇಳಿದ್ದಾನೆ, ಆದರೆ ನೀಡಲು ಆಕೆ ನಿರಾಕರಿಸಿದಾಗ ಆಕೆಯ ಮುಖಕ್ಕೆ ಕೈಯಿಂದ ಗುದ್ದಿದ್ದಾನೆ ಜೊತೆಗೆ ಕಲ್ಲು ಎಸೆದು ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದಾನೆ.

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ತುಮಕೂರು ಬಂದ್​ ಯಶಸ್ವಿ
ರಾಜ್ಯ

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ತುಮಕೂರು ಬಂದ್​ ಯಶಸ್ವಿ

ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ತುಮಕೂರು ನಗರ ಬಂದ್ ಯಶಸ್ವಿಯಾಗಿದೆ.