attack

ಹೆದ್ದಾರಿಯಲ್ಲಿ ಬೈಕ್ ವ್ಹೀಲಿಂಗ್ ಮಾಡದಂತೆ ಬುದ್ದಿ ಹೇಳಿದ್ದಕ್ಕೆ ಭಜರಂಗದಳ ನಾಯಕನ ಮೇಲೆ ಹಲ್ಲೆ: ತುಮಕೂರು ಉದ್ವಿಗ್ನ
ಭಜರಂಗದಳದ ಕಾರ್ಯಕರ್ತರ ಮೇಲೆ ಯುವಕರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ತುಮಕೂರಿನ ಗುಬ್ಬಿ ಗೇಟ್ ಬಳಿ ನಡೆದಿದೆ.

ಉಗ್ರರ ದಾಳಿ ಭೀತಿ: ಪಂಡಿತರ ಬಳಿಕ ಕಾಶ್ಮೀರ ತೊರೆದು ತವರು ರಾಜ್ಯಗಳತ್ತ ಹೆಜ್ಜೆ ಹಾಕಿದ ಜನತೆ!
ಉಗ್ರರ ಸತತ ದಾಳಿಗಳಿಂದ ಬೆದರಿದ ಕಾಶ್ಮೀರಿ ಪಂಡಿತರು ಕಣಿವೆ ರಾಜ್ಯ ಕಾಶ್ಮೀರ ತೊರೆದು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದರು. ಆದರೆ ಇದೀಗ ಇತರೆ ರಾಜ್ಯಗಳಿಂದ ಬಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಯೂಸಿದ್ದವರೂ ಕೂಡ ಕಾಶ್ಮೀರ ತೊರೆಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮೆಕ್ರಾನ್ ಮೇಲೆ ಮೊಟ್ಟೆ ಎಸೆತ: ಅದೃಷ್ಟವಶಾತ್ ಒಡೆಯದ ಮೊಟ್ಟೆ!
ಮೆಕ್ರಾನ್ ಮೇಲೆ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಸಾರ್ವಜನಿಕರನ್ನು ಭೇಟಿ ಮಾಡುವ ಸಂದರ್ಭ ಓರ್ವ ವ್ಯಕ್ತಿ ಮೆಕ್ರಾನ್ ಅವರ ಕಪಾಳಕ್ಕೆ ಬಾರಿಸಿದ್ದ.

ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಕನ್ನಡದ 'ವರ್ಷಧಾರೆ' ಚಿತ್ರ ನಟಿ ಮೇಲೆ ದಾಳಿ!
ಬಾಲಿವುಡ್ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಸುದ್ದಿಯಾಗಿದ್ದ ಕನ್ನಡದ ವರ್ಷಧಾರೆ ಚಿತ್ರದಲ್ಲಿ ನಟಿಸಿದ್ದ ಪಾಯಲ್ ಘೋಷ್ ಮೇಲೆ ದಾಳಿ ನಡೆಸಲಾಗಿದೆ.

ಜಮ್ಮು ಕಾಶ್ಮೀರ: ಭಾರತೀಯ ಸೈನಿಕರ ಮೇಲೆ ಉಗ್ರರ ದಾಳಿ: ಸಾವು ನೋವು ವರದಿಯಾಗಿಲ್ಲ
ಉಗ್ರರು ಪರಾರಿಯಾಗುವ ಮುನ್ನ ತಮ್ಮ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿಯೇ ಬಿಟ್ಟುಹೋಗಿದ್ದಾರೆ ಎಂಡು ತಿಳಿದುಬಂದಿದೆ. ಅದನ್ನು ಸೈನಿಕರು ವಶಪಡಿಸಿಕೊಂಡಿದ್ದಾರೆ.

ಚತ್ತೀಸ್ ಗಢ ಕ್ರೈಸ್ತ ಪಾದ್ರಿ ಮೇಲೆ ಬಲಪಂಥೀಯರ ದಾಳಿ: ಮತಾಂತರ ನಡೆಸುತ್ತಿದ್ದ ಆರೋಪ
ಮತಾಂತರ ಆರೋಪ ಸಂಬಂಧ ಪೊಲಿಸರು ಹರೀಶ್ ಅವರನ್ನು ಠಾಣೆಗೆ ಕರೆಸಿಕೊಂಡಿದ್ದರು. ಪೊಲೀಸ್ ಠಾಣೆಯಲ್ಲಿ ಬಲಪಂಥೀಯ ಸಂಘಟನೆಯ ಕಾರ್ಯಕರ್ತರು ಪಾದ್ರಿ ಮೇಲೆ ದಾಳಿ ನಡೆಸಿದ್ದರು.

ಮೋದಿ ಸರ್ಕಾರದಿಂದ ಅಸಮರ್ಪಕ ಆರ್ಥಿಕ ನಿರ್ವಹಣೆ: ರಾಹುಲ್ ಗಾಂಧಿ ಆರೋಪ
ಕೇಂದ್ರ ಸರ್ಕಾರ ದೇಶದ ಆರ್ಥಿಕತೆಯನ್ನು ಅಸಮರ್ಪಕವಾಗಿ ನಿರ್ವಹಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೇಶ ಅಡ್ಡ ಹಾದಿಯತ್ತ ಇದ್ದಾಗ ಪ್ರಮುಖ ವಿರೋಧ ಪಕ್ಷವಾಗಿ ಕಾಂಗ್ರೆಸ್, ಭಾರತದ ಕಲ್ಪನೆಗೆ ಧಕ್ಕೆ ತರುವ ಶಕ್ತಿಗಳ ವಿರುದ್ಧ ಹೋರಾಡುವ ನೈತಿಕ ಕರ್ತವ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಸಂವಿಧಾನದ 15 ಮತ್ತು 25 ನೇ ವಿಧಿಗಳನ್ನು ಮಾರಾಟ ಮಾಡಲಾಗಿದೆಯೇ? ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬನನ್ನು ವಾಹನಕ್ಕೆ ಕಟ್ಟಿ ಹಾಕಿ ಎಳೆದಿರುವ ಘಟನೆ ಮತ್ತಿತರ ಇತ್ತೀಚಿನ ಗುಂಪು ಹಿಂಸಾಚಾರದ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನದ 15 ಮತ್ತು 25 ನೇ ವಿಧಿಗಳನ್ನು ಮಾರಾಟ ಮಾಡಲಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಥಾಣೆ: ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿದ್ದ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ, 3 ಬೆರಳು ತುಂಡು, ತಲೆಗೆ ಗಾಯ!
ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ನಗರಸಭೆ ಸಹಾಯಕ ಆಯುಕ್ತೆ (ಎಎಂಸಿ) ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಅಧಿಕಾರಿಯ ಮೂರು ಬೆರಳು ತುಂಡಾಗಿದ್ದು, ತಲೆಗೆ ತೀವ್ರ ಗಾಯಗಳುಂಟಾಗಿವೆ.

