attack

ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ: ಶೋಭಾ ಕರಂದ್ಲಾಜೆ
ದೇಶ

ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ: ಶೋಭಾ ಕರಂದ್ಲಾಜೆ

ಅಫ್ಘಾನಿಸ್ತಾನ ಬಿಕ್ಕಟ್ಟು ಕುರಿತಂತೆ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಆಫ್ಘನ್ ರಾಷ್ಟ್ರಧ್ವಜ ಪ್ರದರ್ಶಿಸಿದ್ದಕ್ಕೆ ತಾಲಿಬಾನ್ ನಿಂದ ಗುಂಡಿನ ದಾಳಿ: ಮೂವರ ಬಲಿ
ವಿದೇಶ

ಆಫ್ಘನ್ ರಾಷ್ಟ್ರಧ್ವಜ ಪ್ರದರ್ಶಿಸಿದ್ದಕ್ಕೆ ತಾಲಿಬಾನ್ ನಿಂದ ಗುಂಡಿನ ದಾಳಿ: ಮೂವರ ಬಲಿ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ವಿರುದ್ಧ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿರುವುದು ವರದಿಯಾಗುತ್ತಿರುವುದರ ನಡುವೆಯೇ ಈ ದುರ್ಘಟನೆ ಸಂಭವಿಸಿದೆ. 

ಅಫ್ಘಾನಿಸ್ತಾನದ ಮೂರು ಪ್ರಮುಖ ನಗರಗಳು ತಾಲಿಬಾನ್ ವಶಕ್ಕೆ
ವಿದೇಶ

ಅಫ್ಘಾನಿಸ್ತಾನದ ಮೂರು ಪ್ರಮುಖ ನಗರಗಳು ತಾಲಿಬಾನ್ ವಶಕ್ಕೆ

ಅಫ್ಘಾನಿಸ್ತಾನದ ಮೂರು ಪ್ರಾಂತೀಯ ರಾಜಧಾನಿಗಳಾದ ಕುಂದುಜ್, ಸರ್ ಇ ಪುಲ್ ಮತ್ತು ತಲುಕನ್ ನಗರಗಳನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದುಕೊಂಡಿದೆ. ಕಳೆದ ಎರಡು ದಶಕಗಳಿಂದ ದೇಶದಲ್ಲಿ ಠಿಕಾಣಿ ಹೂಡಿದ್ದ ಅಮೆರಿಕ ಮತ್ತು ನ್ಯಾಟೊ ಪಡೆಗಳು ಅಫ್ಘಾನಿಸ್ತಾನದಿಂದ ಕಾಲ್ತೆಗೆದ ಬೆನ್ನಲ್ಲೇ ಪರಿಸ್ಥಿತಿ ಲಾಭ ಪಡೆದುಕೊಳ್ಳಲು ತಾಲಿಬಾನ್ ಹವಣಿಸಿದೆ.

ಕಾಮ್ಸ್ ಪ್ರಧಾನ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಜಾಲಹಳ್ಳಿ ಪೊಲೀಸರಿಂದ ಐವರ ಬಂಧನ
ರಾಜ್ಯ

ಕಾಮ್ಸ್ ಪ್ರಧಾನ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಜಾಲಹಳ್ಳಿ ಪೊಲೀಸರಿಂದ ಐವರ ಬಂಧನ

ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಮೇಲೆ ಇತ್ತೀಚೆಗೆ ನಡೆದಿದ್ದ ಹಲ್ಲೆ ಯತ್ನ ಪ್ರಕರಣದಲ್ಲಿ ಐದು ಮಂದಿ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಶಾಲೆಗಳ ಕಾಮ್ಸ್ ಪ್ರಧಾನ ಕಾರ್ಯದರ್ಶಿ ಮೇಲೆ ಮುಸುಕುದಾರಿಗಳಿಂದ ಹಲ್ಲೆ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ
ರಾಜ್ಯ

ಖಾಸಗಿ ಶಾಲೆಗಳ ಕಾಮ್ಸ್ ಪ್ರಧಾನ ಕಾರ್ಯದರ್ಶಿ ಮೇಲೆ ಮುಸುಕುದಾರಿಗಳಿಂದ ಹಲ್ಲೆ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ಭಯಾನಕ ಘಟನೆಯೊಂದರಲ್ಲಿ ಮೂವರು ಮುಸುಕುದಾರಿಗಳ ಗುಂಪೊಂದು  ರಾಜ್ಯ ಖಾಸಗಿ ಶಾಲೆಗಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದಾರೆ. ವಿದ್ಯಾರಣ್ಯಪುರ ಬಳಿಯ ಮುತ್ಯಾಲನಗರದಲ್ಲಿ ಅವರ ಮನೆಯ ಎದುರುಗಡೆಯೇ ನಡೆದಿರುವ ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ
ದೇಶ

ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ

ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಆರ್‌ಟಿಐ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
ರಾಜ್ಯ

ಆರ್‌ಟಿಐ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ಅಲಿಯಾಸ್ ಮಾಮಯ್ಯ ಅವರ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧ ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. 

ಪ್ರತ್ಯೇಕ ಘಟನೆ: ಆರ್​ಟಿಐ ಕಾರ್ಯಕರ್ತನ ಬರ್ಬರ ಹತ್ಯೆ, ಮತ್ತೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ
ರಾಜ್ಯ

ಪ್ರತ್ಯೇಕ ಘಟನೆ: ಆರ್​ಟಿಐ ಕಾರ್ಯಕರ್ತನ ಬರ್ಬರ ಹತ್ಯೆ, ಮತ್ತೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ರಾಜ್ಯದಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಇಬ್ಬರು ಆರ್​ಟಿಐ ಕಾರ್ಯಕರ್ತರ ಮೇಲೆ ಭೀಕರ ದಾಳಿ ನಡೆದಿದೆ. ಘಟನೆಯಲ್ಲಿ ಓರ್ವ ಆರ್​ಟಿಐ ಕಾರ್ಯಕರ್ತ ಸಾವನ್ನಪ್ಪಿದ್ದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಧಾರವಾಡ: ಬೀದಿ ನಾಯಿಗಳ ದಾಳಿಗೆ 8 ವರ್ಷದ ಬಾಲಕ ಬಲಿ
ರಾಜ್ಯ

ಧಾರವಾಡ: ಬೀದಿ ನಾಯಿಗಳ ದಾಳಿಗೆ 8 ವರ್ಷದ ಬಾಲಕ ಬಲಿ

ಬೀದಿ ನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಧಾರವಾಡದ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ.