attack

ಕಾಬೂಲ್ ವಿಶ್ವವಿದ್ಯಾನಿಲಯದ ಮೇಲೆ ಉಗ್ರರ ಪೈಶಾಚಿಕ ದಾಳಿ: 20 ಮಂದಿ ಹತ್ಯೆ
ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನಲ್ಲಿರುವ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 20 ಮಂದಿ ಹತ್ಯೆಯಾಗಿದ್ದು, 40 ಮಂದಿ ಗಾಯಗೊಂಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್ ಪಕ್ಷದ ಕೆಲ ಮುಖಂಡರಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವವರ ನಿಯಂತ್ರಣ: ಖುಷ್ಬೂ ವಾಗ್ದಾಳಿ
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಖುಷ್ಟೂ ಸುಂದರ್ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಸೇರುವ ಸಾಧ್ಯತೆ ಇರುವಂತೆಯೇ ಕಾಂಗ್ರೆಸ್ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

'ಕೆಲ ಬ್ಯಾಟ್ಸ್ ಮನ್ ಗಳು ಸರ್ಕಾರಿ ಕೆಲಸ ಅಂದುಕೊಂಡಿದ್ದಾರೆ: ಸಿಎಸ್ ಕೆ ವಿರುದ್ಧ ಗುಡುಗಿದ ಸೆಹ್ವಾಗ್
ಈ ಬಾರಿಯ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್, ಕೆಲವು ಬ್ಯಾಟ್ಸ್ಮನ್ಗಳು ಫ್ರ್ಯಾಂಚೈಸ್ನ್ನು ಸರ್ಕಾರಿ ಕೆಲಸ ಅಂದುಕೊಂಡಿದ್ದಾರೆ.

ಸಿಆರ್ ಪಿಎಫ್ ಮೇಲೆ ಸೋಮವಾರ ನಡೆದ ದಾಳಿ ಹಿಂದೆ ಎಲ್ಇಟಿ ಕೈವಾಡ
ಅ.05 ರಂದು ಸಿಆರ್ ಪಿಎಫ್ ರಸ್ತೆ ಉದ್ಘಾಟನಾ ಕಾರ್ಯಕ್ರಮದ ಮೇಲೆ ನಡೆದ ಮಾರಣಾಂತಿಕ ದಾಳಿಯ ಹಿಂದೆ ಪಾಕ್ ಮೂಲದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಶ್ರೀನಗರ: ಭದ್ರತಾ ಪಡೆಗಳ ಮೇಲೆ ಉಗ್ರರ ದಾಳಿ, ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿಗೆ ಗಾಯ
ಇಲ್ಲಿನ ನೌಗಾಮ್ ಪ್ರದೇಶದಲ್ಲಿ ಉಗ್ರರು ಇಂದು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದಕ ದಾಳಿಗೆ ಸಂಚು: ಇರಾಕ್'ನಲ್ಲಿ 5 ಉಗ್ರರು ಹತ
ಇರಾಕ್'ನಲ್ಲಿ ಭಯೋತ್ಪಾದಕ ದಾಳಿಗೆ ಸಂಚು ಮಾಡಿ, ಸ್ಫೋಟಕ ಸಾಧನ ಅಳವಡಿಕೆ ಮಾಡುತ್ತಿದ್ದಾಗ ಸಿಡಿದು ಐವರು ಉಗ್ರರು ಹತರಾಗಿದ್ದಾರೆ.

ಜಮ್ಮು-ಕಾಶ್ಮೀರ:ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ
ಕಳೆದ ರಾತ್ರಿ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ 5 ವಲಯಗಳಲ್ಲಿ ಗಡಿ ನಿಯಂತ್ರಣ ರೇಖೆಯ ಫಾರ್ವರ್ಡ್ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಭಾರೀ ಗುಂಡಿನ ಮಳೆಗರೆದಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ, ಗುಂಡಿನ ದಾಳಿ
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಮೂರು ವಲಯಗಳಲ್ಲಿ ಪಾಕಿಸ್ತಾನ ಸೇನಾಪಡೆ ಶನಿವಾರ ಬೆಳಗಿನಿಂದ ತೀವ್ರ ಗುಂಡಿನ ದಾಳಿಯಲ್ಲಿ ತೊಡಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ, ಓರ್ವ ಯೋಧನಿಗೆ ಗಾಯ
ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ಭಯೋತ್ಪಾದಕರ ದಾಳಿ ನಡೆದಿದ್ದು ಓರ್ವ ಯೋಧನಿಗೆ ಗಾಯಗಳಾಗಿವೆ.

