attack

ಉಗ್ರರ ದಾಳಿ ಭೀತಿ: ಪಕ್ಷ ತೊರೆಯುವಂತೆ ಬಿಜೆಪಿ ಕಾರ್ಯಕರ್ತರಿಗೆ ಮಾಜಿ ಎಂಎಲ್'ಸಿ ಯೂಸುಫ್ ಸಲಹೆ
ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಉಗ್ರರು ಗುರಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ತೊರೆಯುವಂತೆ ಬಿಜೆಪಿ ಕಾರ್ಯಕರ್ತರಿಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಎಂಎಲ್'ಸಿ ಸೋಫಿ ಯೂಸುಫ್ ಅವರು ಸಲಹೆ ನೀಡಿದ್ದಾರೆ.

ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ: ನಾಲ್ವರು ಆರೋಪಿಗಳಿಗೆ ಜಾಮೀನು
ಸಿಎಎ ಮತ್ತು ಎನ್ ಆರ್ ಸಿ ಕಾಯ್ದೆ ಬೆಂಬಲಿಸಿ ಟೌನ್ ಹಾಲ್ ಮುಂದೆ ಕೈಗೊಂಡಿದ್ದ ರ್ಯಾಲಿಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

ದರೋಡೆಗೆ ಸಂಚು ರೂಪಿಸಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಮೂವರು ಆರೋಪಿಗಳ ಬಂಧನ
ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತುಮಕೂರು: ಕೊಳವೆ ಬಾವಿ ಕೊರೆಸಿದ್ದಕ್ಕೆ ದಲಿತನ ಮೇಲೆ ಮೇಲ್ಜಾತಿಯವರಿಂದ ಹಲ್ಲೆ, ಕೇಸು ದಾಖಲು
ಕೊಳವೆ ಬಾವಿ ಕೊರೆಸಿದ್ದ ಎಂದು ಸಿಟ್ಟಿನಿಂದ ದಲಿತನ ಮೇಲೆ ಮೇಲ್ವರ್ಗದ ಜಾತಿಯವರು ಹಲ್ಲೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ತಿಪ್ಪಾಪುರದಲ್ಲಿ ನಡೆದಿದೆ.

ವೈದ್ಯಕೀಯ ಸಿಬ್ಬಂದಿ ಮೇಲೆ ದಾಳಿ: ಕೋವಿಡ್ ಕರ್ತವ್ಯ ನಿಲ್ಲಿಸಿ ಹೈದರಾಬಾದ್ ಗಾಂಧಿ ಆಸ್ಪತ್ರೆಯ 300 ವೈದ್ಯರಿಂದ ಪ್ರತಿಭಟನೆ!
ತೆಲಂಗಾಣ ರಾಜ್ಯದ ಗಾಂಧಿ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮೃತನ ಸಂಬಂಧಿಕರು ವೈದ್ಯರ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.

ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿ: ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದು, ಸಂವಿಧಾನಿಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅಸಂವಿಧಾನಿಕ ಮುಖ್ಯಮಂತ್ರಿ ವಿಜಯೇಂದ್ರ. ಹೀಗಾಗಿ ಬಿಜೆಪಿಯಲ್ಲಿ ಭುಗಿಲೆದ್ದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿ ಚಿಕನ್ ಮತ್ತು ಚಿಪ್ಸ್ ಕೊಟ್ಟಿಲ್ಲವೆಂದು ಆಶಾ ಕಾರ್ಯಕರ್ತೆ ಕೈ ಮುರಿದ ಭೂಪ!
ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಓರ್ವ ಆಶಾ ಕಾರ್ಯಕರ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ನಡೆದಿದೆ. ಆಶಾ ಕಾರ್ಯಕರ್ತೆ ರೇಣುಕಾ ಕುಡಕಿ ಮೇಲೆ ಸೋಮನಾಥ್ ಕಾಂಬಳೆ ಎಂಬುವವರು ಹಲ್ಲೆ ಮಾಡಿ ಕೈ ಮುರಿದಿದ್ದಾರೆ.

ಸಬ್ ಇನ್ಸ್ ಪೆಕ್ಟರ್ ಗೆ ಕೊರೋನಾ: ರೂಂ ಸ್ಯಾನಿಟೈಸ್ ಮಾಡಿಸಿಲ್ಲ ಎಂದು ಡಿಸಿಪಿ ಮೇಲೆ 500 ಪೊಲೀಸ್ ಪೇದೆಗಳಿಂದ ಹಲ್ಲೆ!
ಪೊಲೀಸ್ ವ್ಯವಸ್ಥೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಎಂಬಂತೆ ಸುಮಾರು 500 ಮಂದಿ ಪೊಲೀಸ್ ಪೇದೆಗಳು ಸೇರಿಕೊಂಡು ತಮ್ಮ ವರಿಷ್ಠಾಧಿಕಾರಿಯ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲ್ಕತಾದಲ್ಲಿ ನಡೆದಿದೆ.

ಗುಜರಾತ್: ಪೊಲೀಸರ ಮೇಲೆ ಕಲ್ಲು ತೂರಿದ ವಲಸೆ ಕಾರ್ಮಿಕರು, ವಾಹನಗಳು ಧ್ವಂಸ!
ಕೂಡಲೇ ಪ್ರಯಾಣಕ್ಕೆ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ವಲಸೆ ಕಾರ್ಮಿಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ,ವಾಹನಗಳನ್ನು ಧ್ವಂಸ ಮಾಡಿರುವ ಘಟನೆ ಗುಜರಾತಿನ ರಾಜ್ ಕೋಟ್ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ.

