attack

ಪತ್ನಿ-ಮಕ್ಕಳ ರಕ್ಷಣೆಗೆ ಹೋದಾಗ ನಟ ಸೈಫ್ ಮೇಲೆ ಹಲ್ಲೆ; ತಂದೆ ಆರೋಗ್ಯ ವಿಚಾರಿಸಿದ ಇಬ್ರಾಹಿಂ, ಸಾರಾ
ಅವರಿಗೆ ಆರು ಗಾಯಗಳಾಗಿದ್ದು, ಎರಡು ಸಣ್ಣಪುಟ್ಟ, ಎರಡು ಮಧ್ಯಮ ಮತ್ತು ಎರಡು ಆಳವಾದ ಗಾಯಗಳಾಗಿವೆ, ಅವುಗಳಲ್ಲಿ ಒಂದು ಬೆನ್ನಿನ ಮೇಲೆ ಬೆನ್ನುಮೂಳೆಯ ಹತ್ತಿರದಲ್ಲಿದೆ.

ಕೇರಳ: ಪೊಲೀಸರ ಮೇಲೆ 20 ಕ್ರಿಶ್ಚಿಯನ್ ಪಾದ್ರಿಗಳ ರೌಡಿಸಂ, ಹಿಗ್ಗಾಮುಗ್ಗ ಥಳಿತ!
ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಪ್ರಹಾರ ಮಾಡುವುದನ್ನು ಕೇಳಿದ್ದೇವೆ. ಆದರೆ ಕೇರಳದ ಎರ್ನಾಕುಲಂ-ಅಂಗಮಾಲಿ ಆರ್ಚ್‌ಡಯೋಸಿಸ್‌ನ ಬಿಷಪ್ ಹೌಸ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಕ್ರೈಸ್ತ ಪಾದ್ರಿಗಳೇ ಪೊಲೀಸರನ್ನು ಥಳಿಸಿದ್ದಾರೆ.

ಮುನಿರತ್ನ ಮೇಲೆ ಮೊಟ್ಟೆ ದಾಳಿ: ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರ ಷಡ್ಯಂತ್ರ; BJP ತೀವ್ರ ಖಂಡನೆ
ರಾಜರಾಜೇಶ್ವರಿ ನಗರ ಶಾಸಕರಾದ ಮುನಿರತ್ನ ಅವರ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿರುವುದಕ್ಕೆ ದಿನನಿತ್ಯವೂ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿದೆ.

ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ, ಪ್ರಕರಣ ದಾಖಲು
ಡಿಸೆಂಬರ್ 19 ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹಿಂದೂಗಳ ಮೇಲಿನ ದಾಳಿ ನಡುವೆ ಬಾಂಗ್ಲಾ-ಭಾರತ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ
ಆಗಸ್ಟ್ 2024 ರಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ

ಕೆನಡಾದಲ್ಲಿ ಹಿಂದೂಗಳ ಮೇಲೆ ಮುಂದುವರೆದ ಖಲಿಸ್ತಾನಿಗಳ ಕ್ರೌರ್ಯ; ದೇವಾಲಯ-ಭಕ್ತರ ಮೇಲೆ ದಾಳಿ, ಭಾರತ ತೀವ್ರ ಖಂಡನೆ
ಖಲಿಸ್ತಾನಿಗಳು ಹಿಂದೂ ದೇವಾಲಯ ಹಾಗೂ ಹಿಂದೂಗಳ ಮೇಲೆ ನಡೆಸುತ್ತಿರುವ ಕ್ರೌರ್ಯದ ವಿಡಿಯೋವನ್ನು ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಾಸ್ ವಿಚಾರಕ್ಕೆ ಜಗಳ: ಕಂಡಕ್ಟರ್ ಮೇಲೆ ಕಲ್ಲು ಎಸೆದ ವ್ಯಕ್ತಿ ಬಂಧನ
ಬಿಎಂಟಿಸಿ ಬಸ್‌ನಲ್ಲಿ ಪಾಸ್ ತೋರಿಸುವ ವಿಚಾರಕ್ಕೆ ಕಂಡಕ್ಟರ್ ಸಂಗಪ್ಪ ಮತ್ತು ಪ್ರಯಾಣಿಕ ಹೇಮಂತ್ ಎಂಬಾತನ ನಡುವೆ ವಾಗ್ವಾದ ನಡೆದಿದೆ.

ಬೆಂಗಳೂರು: ನಡು ರಸ್ತೆಯಲ್ಲಿ ಯುವಕನನ್ನು ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್
ಆರೋಪಿಯನ್ನು ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಪವನ್ (28) ಎಂದು ಗುರುತಿಸಲಾಗಿದೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

ಮುಂಬೈ: ಆಸ್ಪತ್ರೆಯಲ್ಲಿ ಮಹಿಳಾ ಡಾಕ್ಟರ್ ಮೇಲೆ ಹಲ್ಲೆ, ಇಬ್ಬರ ಬಂಧನ
ಲೋಕಮಾನ್ಯ ತಿಲಕ್ ಮುನ್ಸಿಪಲ್ ಜನರಲ್ ಆಸ್ವತ್ರೆಯಲ್ಲಿನ ಕ್ಯಾಶುಲಿಟಿ ವಾರ್ಡ್ ನಲ್ಲಿ ವ್ಯಕ್ತಿಯೊಬ್ಬರ ಕಿವಿಯಿಂದ ಸುರಿಯುತ್ತಿದ್ದ ರಕ್ತವನ್ನು ಸ್ವಚ್ಚಗೊಳಿಸುತ್ತಿದ್ದ ಡಾಕ್ಟರ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ.

