attack

ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಮಾರಣಾಂತಿಕ ಹಲ್ಲೆ; ವೀಡಿಯೋ ವೈರಲ್!
ಸ್ಯಾಂಡಲ್‌ವುಡ್ ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಕಗ್ಗಲಿಪುರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಾವಿ: ಎಂಇಎಸ್ ಕಾರ್ಯಕರ್ತನ ಮನೆ ಮೇಲೆ ದುಷ್ಕರ್ಮಿಗಳ ಗುಂಪು ದಾಳಿ, ನಾಲ್ವರಿಗೆ ಗಾಯ
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಗೆ ಸೇರಿದ ಪಕ್ಷದ ಕಾರ್ಯಕರ್ತರೊಬ್ಬರ ಮನೆ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ ಅವರ ಕುಟುಂಬದ ನಾಲ್ವರಿಗೆ ಗಾಯಗೊಳಿಸಿದ ಘಟನೆ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ಸಮೀಪದ ಭಾರತ್ ನಗರದಲ್ಲಿ ಭಾನುವಾರ ನಡೆದಿದೆ.

ಅಕ್ರಮ ಮರಳು ದಂಧೆ ಅಡ್ಡೆ ಮೇಲೆ ದಾಳಿ: ಭೂ ವಿಜ್ಞಾನಿಗೆ ಕೊಲ್ಲುವ ಬೆದರಿಕೆ, ದೂರು ದಾಖಲು
ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದವರಿಂದ ಹಲ್ಲೆಗೊಳಗಾದ ಹಿರಿಯ ಭೂವಿಜ್ಞಾನಿ ಆಶಾ ಎಂಎಸ್ ಅವರು ಉತ್ತರ ಕನ್ನಡ ಪೊಲೀಸರಿಗೆ ಪತ್ರ ಬರೆದಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯ ವಿಜ್ಞಾನಿಗಳಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಡ್ರಗ್ಸ್ ಪ್ರಕರಣ: ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳ ಬಂಧನ
ಮಾವಳ್ಳಿಪುರದ ಮಾದಕ ದ್ರವ್ಯ ದಂಧೆಕೋರರ ಮನೆ ಮೇಲೆ ದಾಳಿ ನಡೆಸಿo ಆರು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆಫ್ರಿಕನ್ ಪ್ರಜೆಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

ಅನ್ಯಕೋಮಿನ ಗುಂಪಿನಿಂದ ಹಲ್ಲೆ; ನೆರವಿಗೆ ಬಾರದ ಪೊಲೀಸರು, ನಾವೇನು ಪಾಕಿಸ್ತಾನದಲ್ಲಿದ್ದೇವಾ?: ನಟಿ ಹರ್ಷಿಕಾ ಆಕ್ರೋಶ!
ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಮತ್ತು ನಟ ಭುವನ್ ಪೊನ್ನಣ್ಣ ದಂಪತಿ ಬೆಂಗಳೂರಿನಲ್ಲಿ ಕರಾಳ ಅನುಭವವೊಂದಕ್ಕೆ ಸಾಕ್ಷಿ ಆಗಿದ್ದಾರೆ.

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಬಿಹಾರದ ವಲಸೆ ಕಾರ್ಮಿಕನ ಹತ್ಯೆ
ಶಂಕಿತ ಉಗ್ರರು ಬಿಹಾರ ಮೂಲದ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ ಪೊಲೀಸರು ಹೇಳಿದ್ದಾರೆ.

ಗೋವಾದಲ್ಲಿ ಕನ್ನಡಿಗರ ಮೇಲಿನ ದಾಳಿ ಸಹಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಚಂದ್ರು
ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿರುವ ಕನ್ನಡಿಗರ 15 ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸಿರುವುದನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗೆಲ್ಲಲು ಇನ್ನಿಲ್ಲದ ಕಸರತ್ತು; ಅಣ್ಣ-ತಮ್ಮನಿಂದ ಗೂಂಡಾಗಿರಿ: ಬಿಜೆಪಿ, ಜೆಡಿಎಸ್ ವಾಗ್ದಾಳಿ
ಬಿಜೆಪಿ ಕಾರ್ಯಕರ್ತ ನವೀನ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ವಿಚಾರದಲ್ಲಿ ಕರ್ನಾಟ ಬಿಜೆಪಿ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಪಶ್ಚಿಮ ಬಂಗಾಳ: ಎನ್‌ಐಎ ಅಧಿಕಾರಿಗಳ ವಿರುದ್ಧ ಬಂಧಿತ ಟಿಎಂಸಿ ನಾಯಕನ ಪತ್ನಿ ಎಫ್‌ಐಆರ್ ದಾಖಲು
ತನಿಖೆ ನಡೆಸುವ ನೆಪದಲ್ಲಿ ಭೂಪತಿನಗರದಲ್ಲಿರುವ ತನ್ನ ನಿವಾಸಕ್ಕೆ ಬಲವಂತವಾಗಿ ನುಗ್ಗಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಬಂಧಿತ ಟಿಎಂಸಿ ನಾಯಕ ಮೊನೊಬ್ರತಾ ಜಾನಾ ಅವರ ಪತ್ನಿ ಎನ್‌ಐಎ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

