ವಿದೇಶಇಸ್ರೇಲ್-ಹಮಾಸ್ ಯುದ್ಧ: ಇಸ್ರೇಲ್ನಲ್ಲಿ 600 ದಾಟಿದ ನಾಗರಿಕರ ಸಾವಿನ ಸಂಖ್ಯೆ, ಗಾಜಾದಲ್ಲಿ 300 ಕ್ಕೂ ಹೆಚ್ಚು ಸಾವು
ಇಸ್ರೇಲಿ ಸೈನಿಕರು ನಿನ್ನೆ ಭಾನುವಾರ ದಕ್ಷಿಣ ಇಸ್ರೇಲ್ನ ಬೀದಿಗಳಲ್ಲಿ ಹಮಾಸ್ ಉಗ್ರರ ವಿರುದ್ಧ ಅಕ್ಷಶಃ ಯುದ್ಧಕ್ಕಿಳಿದಿದ್ದರು. ಗಾಜಾದಲ್ಲಿ ಕಟ್ಟಡಗಳನ್ನು ನೆಲಸಮಗೊಳಿಸಿದ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದರು, ಆದರೆ ಉತ್ತರ ಇಸ್ರೇಲ್ನಲ್ಲಿ ಲೆಬನಾನ್ನ ಹಿಜ್ಬುಲ್ಲಾ ಉಗ್ರಗಾಮಿ ಗುಂಪಿನೊಂದಿಗೆ ನಡೆದ ದಾಳಿ ದೊಡ್ಡ ಯುದ್ಧಕ್ಕೆ ದಾರಿಮಾಡಿಕೊಟ್ಟಿತು.