attacked

ಬಿಜೆಪಿ ಮಾಜಿ ಸಂಸದೆ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ; 49 ಜನರ ವಿರುದ್ಧ FIR
ಘಟನೆಗೆ ಸಂಬಂಧಿಸಿದಂತೆ ಪೊಲೀಸರು 45 ಜನರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ ಮತ್ತು ಅವರಲ್ಲಿ ಮೂವರನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಿಟಿ ರವಿ ಒತ್ತಾಯ
ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ವೆಂಕಟೇಶ್ ಅವರ ಮೇಲಿನ ಹಲ್ಲೆ ಅಮಾನವೀಯ ಘಟನೆ. ಇಂತಹ ನೀಚ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು- ಸಿ.ಟಿ ರವಿ

ಬಂಗಾಳ: ಸ್ಫೋಟಕ್ಕೆ ಸಂಬಂಧಿಸಿದಂತೆ ಟಿಎಂಸಿ ಕಾರ್ಯಕರ್ತರ ಬಂಧನದ ನಂತರ NIA ಅಧಿಕಾರಿಗಳ ಮೇಲೆ ದಾಳಿ, ಇಬ್ಬರಿಗೆ ಗಾಯ
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳ ತಂಡ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ಇಬ್ಬರು ಟಿಎಂಸಿ ಕಾರ್ಯಕರ್ತರನ್ನು ಬಂಧಿಸಿದ ನಂತರ ಅವರ ಮೇಲೆ ದಾಳಿ ನಡೆಸಲಾಗಿದೆ.

ಬ್ಲೇಡ್‌ಗಳಿಂದ ಹಲ್ಲೆ; ಭದ್ರತೆ ಬಗ್ಗೆ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಕಳವಳ
ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ತಮ್ಮ ಭದ್ರತೆಗೆ ಸಂಬಂಧಿಸಿದಂತೆ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ಸಭೆಯೊಂದರಲ್ಲಿ ಕೆಲವು ವ್ಯಕ್ತಿಗಳು ತೆಳುವಾದ ಬ್ಲೇಡ್‌ಗಳಿಂದ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನಮಾಜ್ ವಿಚಾರ: ಗುಜರಾತ್ ವಿವಿ ಹಾಸ್ಟೆಲ್ ನಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಇಬ್ಬರು ಆಸ್ಪತ್ರೆಗೆ ದಾಖಲು
ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಮಾಜ್ ವಿಚಾರದಲ್ಲಿ ವಿವಿಧ ವಿದೇಶಗಳಿಂದ ಬಂದ ವಿದ್ಯಾರ್ಥಿಗಳ ಮೇಲೆ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಣಿಪುರಿ ದಂಪತಿ ಮೇಲೆ ಗುಂಪು ಹಲ್ಲೆ
ಆಗ್ನೇಯ ದೆಹಲಿಯ ಸನ್‌ಲೈಟ್ ಕಾಲೋನಿಯಲ್ಲಿ ಮಣಿಪುರದ ವ್ಯಕ್ತಿ, ಅವರ ಪತ್ನಿ ಮತ್ತು ಅವರ ಸಹೋದರಿಯ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: ಬೀದಿನಾಯಿಗಳಿಗೆ ಆಹಾರ ನೀಡುತ್ತಿದ್ದ ನೌಕಪಡೆಯ ನಿವೃತ್ತ ಇಂಜಿನಿಯರ್ ಮೇಲೆ ಹಲ್ಲೆ!
ಯಲಹಂಕ ಬಳಿಯ ಚೊಕ್ಕನಹಳ್ಳಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಭಾರತೀಯ ನೌಕಾಪಡೆಯ 74 ವರ್ಷದ ನಿವೃತ್ತ ಎಂಜಿನಿಯರ್ ಮೇಲೆ ಹಲ್ಲೆ ನಡೆದಿದೆ.

ಪಠಾಣ್ ಕೋಟ್ ನಲ್ಲಿ ಮೆಸ್ ಕೆಲಸಗಾರರನಿಂದ ದಾಳಿ, ಮಹಿಳಾ ಐಎಎಫ್ ಅಧಿಕಾರಿ ಸಾವು
ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯಲ್ಲಿ ಮೆಸ್ ಕೆಲಸಗಾರನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳಾ ಭಾರತೀಯ ವಾಯುಪಡೆ (ಐಎಎಫ್) ಅಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬಂಟ್ವಾಳ: ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ.

