attacked

ಸೆಲ್ಫಿಗೆ ನಿರಾಕರಣೆ, ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿ
ವಾಣಿಜ್ಯ ನಗರಿ ಮುಂಬೈಯಲ್ಲಿ ಫೈವ್ ಸ್ಟಾರ್ ಹೋಟೆಲ್ ವೊಂದರ ಮುಂಭಾಗ ಸೆಲ್ಫಿಗೆ ನಿರಾಕರಿಸಿದ ನಂತರ ಜನರ ಗುಂಪೊಂದು ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನರ ವಿರುದ್ಧ ವಾಯವ್ಯ ಮುಂಬೈನ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಮಿಳುನಾಡು: ಸಮುದ್ರ ಮಧ್ಯದಲ್ಲಿ ಅಪರಿಚಿತರಿಂದ ಆರು ಮೀನುಗಾರರ ಮೇಲೆ ದಾಳಿ, ದರೋಡೆ
ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ಆರು ಮೀನುಗಾರರ ಮೇಲೆ ಅಪರಿಚಿತ ವ್ಯಕ್ತಿಗಳು ಸಮುದ್ರದ ಮಧ್ಯದಲ್ಲಿ ಪಾಯಿಂಟ್ ಕ್ಯಾಲಿಮೆರೆ ಬಳಿ ದಾಳಿ ನಡೆಸಿ, ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಗುಂಡಿನ ದಾಳಿಗೆ ಗುರಿಯಾಗಿದ್ದ ಒಡಿಶಾ ಸಚಿವ ನಬ ದಾಸ್ ನಿಧನ
ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಗೆ ಗುರಿಯಾಗಿದ್ದ ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ನಿಧನರಾಗಿದ್ದಾರೆ.

ಶ್ರದ್ಧಾ ವಾಕರ್ ಹತ್ಯೆ ಆರೋಪಿ ಆಫ್ತಾಬ್ ಪೂನಾವಾಲಾ ಹತ್ಯೆಗೆ ಯತ್ನ! ವಿಡಿಯೋ
ತನ್ನ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಪ್ರೇಯಸಿ, ಶ್ರದ್ಧಾ ವಾಕರ್ ಅವರನ್ನು ತುಂಡು ತಂಡಾಗಿ ಕತ್ತರಿಸಿದ ಆರೋಪಿ ಆಫ್ತಾಬ್ ಪೊನಾವಾಲಾನ ಮೇಲೆ ಕತ್ತಿ ಬೀಸಿ ಕೊಲಲ್ಲು ಯತ್ನ ನಡೆಸಲಾಗಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ, ಕಲ್ಲು ತೂರಾಟ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಭಾನುವಾರ ಕಲ್ಲು ತೂರಾಟ ನಡೆದಿದೆ. ಪಾಟ್ನಾದಲ್ಲಿ ನಡೆದ ಈ ಘಟನೆ ವೇಳೆ ಬೆಂಗಾವಲು ವಾಹನ ಪಡೆಯಲ್ಲಿ ನಿತೀಶ್ ಕುಮಾರ್ ಇರಲಿಲ್ಲ ಎಂದು ತಿಳಿದುಬಂದಿದೆ.

ಹಿಂದೂ ದೇವರಿಗೆ ಅಪಮಾನ ಆರೋಪ: ಕಾಂಗ್ರೆಸ್ ಮುಖಂಡೆ ಶೈಲಜಾ ಅಮರನಾಥ್ ಮನೆ ಮೇಲೆ ದಾಳಿ
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದಿಂದ ಅಪರಿಚಿತ ದುಷ್ಕರ್ಮಿಗಳು ರಾಜ್ಯ ಕಾಂಗ್ರೆಸ್ ನ ಐಟಿ ಸೆಲ್ ಕಾರ್ಯದರ್ಶಿ ವಿ. ಶೈಲಜಾ ಅಮರನಾಥ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ದಾವಣಗೆರೆ: ಹಿಂದಿ ಶಿಕ್ಷಕರ ಮೇಲೆ ಹಲ್ಲೆ: ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು
ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಹಿಂದಿ ಶಿಕ್ಷಕರೊಬ್ಬರ ಮೇಲೆ ದಾಳಿ ನಡೆಸಿದ್ದ 10ನೇ ತರಗತಿ ವಿದ್ಯಾರ್ಥಿಗಳ ವಿರುದ್ಧ ಜಿಲ್ಲಾ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಕಂದಹಾರ್ ನಲ್ಲಿ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬರ್ ದಾಳಿ: 33 ಜನರ ಸಾವು
ಅಫ್ಘಾನಿಸ್ತಾನದ ಕಂದಹಾರ್ ನ ಶಿಯಾ ಮಸೀದಿಯೊಂದರಲ್ಲಿ ಇಂದು ನಡೆದ ಆತ್ಮಾಹುತಿ ಬಾಂಬರ್ ದಾಳಿಯಲ್ಲಿ 33 ಜನರು ಬಲಿಯಾಗಿದ್ದು, 74 ಜನರು ಗಾಯಗೊಂಡಿರುವುದಾಗಿ ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ: ಚುನಾವಣೆ ನಂತರದ ಹಿಂಸಾಚಾರ ತನಿಖೆಗೆ ಭೇಟಿ ನೀಡಿದ ಎನ್ ಹೆಚ್ ಆರ್ ಸಿ ತಂಡದ ಮೇಲೆ ದಾಳಿ
ಚುನಾವಣೆ ನಂತರದ ಹಿಂಸಾಚಾರದ ತನಿಖೆಗಾಗಿ ಪಶ್ಚಿಮ ಬಂಗಾಳದ ಜಾದವ್ ಪುರಕ್ಕೆ ಮಂಗಳವಾರ ಭೇಟಿ ನೀಡಿದ್ದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡವೊಂದರ ಮೇಲೆ ದಾಳಿ ನಡೆಸಲಾಗಿದೆ.

