attacked

ಮೊರಾದಾಬಾದ್: ವೈದ್ಯಕೀಯ ತಂಡದ ಮೇಲೆ ಹಲ್ಲೆ ನಡೆಸಿದ 17 ಆರೋಪಿಗಳು ಜೈಲಿಗೆ
ಮೊರಾದಾಬಾದ್ ನಲ್ಲಿ ಪೊಲೀಸರು ಹಾಗೂ ವೈದ್ಯಕೀಯ ತಂಡವೊಂದರ ಮೇಲೆ ಹಲ್ಲೆ ನಡೆಸಿದ ಗುಂಪಿನ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ವಿಶೇಷ ನ್ಯಾಯಾಲಯವೊಂದು ಇಂದು ಬೆಳಗ್ಗೆ ಜಾವ 3 ಗಂಟೆ ಸಮಯದಲ್ಲಿ ವಿಚಾರಣೆ ನಡೆಸಿ ಏಳು ಮಹಿಳೆಯರು ಸೇರಿದಂತೆ 17 ಮಂದಿ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಗ್ರಾಮಸ್ಥರ ಮೇಲೆ ತೇಜಸ್ವಿನಿಗೌಡ ಗೂಂಡಾಗಿರಿ: ಅವಾಚ್ಯ ಶಬ್ದಗಳಿಂದ ನಿಂದನೆ; ವಿಡಿಯೋ ವೈರಲ್
ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. MLC ತೇಜಸ್ವಿನಿ ಗೌಡ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನಡೆದಿದೆ.

ಕನ್ಹಯ್ಯಾ ಕುಮಾರ್ ಬೆಂಗಾವಲು ವಾಹನದ ಮೇಲೆ ಮತ್ತೆ ದಾಳಿ: ಚಾಲಕನಿಗೆ ಗಾಯ
ಸಿಎಎ, ಎನ್ ಪಿಆರ್ ಹಾಗೂ ಎನ್ ಆರ್ ಸಿ ವಿರುದ್ಧ ಬಿಹಾರ ರಾಜ್ಯದಾದ್ಯಂತ ಪ್ರಚಾರದಲ್ಲಿ ತೊಡಗಿರುವ ಸಿಪಿಐ ನಾಯಕ ಕನ್ಹಯ್ಯಾ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು: ಡ್ರಾಪ್ ಕೊಡುವ ನೆಪದಲ್ಲಿ ಟೆಕ್ಕಿಯ ಸುಲಿಗೆ
ಮೈಸೂರು ಗ್ರಾಮಾಂತರ ಬಸ್ಸು ನಿಲ್ದಾಣದಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಟೆಕ್ಕಿಗೆ ಚಾಕುವಿನಿಂದ ಹಲ್ಲೆ ನಡೆಸಿ ನಗದು-ಚಿನ್ನಾಭರಣ ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ.

5ನೇ ಹಂತದ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ, ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬ್ಯಾರಕ್ ಪುರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಕೇಜ್ರಿವಾಲ್ ಕಪಾಳಕ್ಕೆ ಹೊಡೆದಿದ್ದು ಬಿಜೆಪಿ ಕಾರ್ಯಕರ್ತನಲ್ಲ, ಆಪ್ ಕಾರ್ಯಕರ್ತ: ದೆಹಲಿ ಪೊಲೀಸ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕಾರ್ಯಕರ್ತನೊಬ್ಬ ಕಪಾಳಮೋಕ್ಷ ಮಾಡಿದ್ದು ಈ ಸಂಬಂಧ ಎಎಪಿ ನಾಯಕರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗೂಬೆ ಕೂರಿಸಲು...

ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ್ದಕ್ಕೆ ಹಲ್ಲೆ- ಕೇಜ್ರಿವಾಲ್
ತಮ್ಮ ಮೇಲಿನ ಹಲ್ಲೆ ಕುರಿತಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಇದು ಒಂಬತ್ತನೇ ಬಾರಿ ಹಾಗೂ ಮುಖ್ಯಮಂತ್ರಿ ಆದ ನಂತರ ನಡೆದ ಐದನೇ ಹಲ್ಲೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಸೋಮವಾರಪೇಟೆ ತಹಸೀಲ್ದಾರ್ ಮೇಲೆ ಪ್ರವಾಹ ಸಂತ್ರಸ್ತರಿಂದ ಹಲ್ಲೆ
ಸೋಮವಾರಪೇಟೆ ತಾಲೂಕಿನ ತಹಸೀಲ್ದಾರ್ ಪಿಎಸ್ ಮಹೇಶ್ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ...

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮೇಲೆ ದಾಳಿ, ಕಾರು ಧ್ವಂಸ
ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮತ್ತು ಅವರ ಬೆಂಬಲಿಗರ ಮೇಲೆ ಸೋಮವಾರ ಪೂರ್ವ ಮಿಡ್ನಾಪುರದಲ್ಲಿ....

