ವಿದೇಶಹಿಂದೂಗಳ ವಿರುದ್ಧ ದಾಳಿಗೆ ಸಂಚು ರೂಪಿಸಿ, ಕಾಶ್ಮೀರದಲ್ಲಿ ಹೋರಾಡಲು ಪ್ಲಾನ್ ಮಾಡಿದ್ದ ಬಾಂಗ್ಲಾ ಪ್ರಜೆಯ ಬಂಧನ
ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ದಾಳಿಗೆ ಸಂಚು ರೂಪಿಸಿ, ಕಾಶ್ಮೀರದಲ್ಲಿ ಹೋರಾಡಲು ಯೋಜಿಸಿದ್ದ ಆ ದೇಶದ ಪ್ರಜೆಯೊಬ್ಬನನ್ನು ಭದ್ರತಾ ಪಡೆಗಳು ಮಂಗಳವಾರ ಬಂಧಿಸಿರುವುದಾಗಿ ಸಿಂಗಾಪುರ ಹೇಳಿದೆ.