ದೇಶರೈತರ ಪ್ರತಿಭಟನೆ ಪ್ರತಿಪಕ್ಷಗಳ ಕುತಂತ್ರ ಎಂದ ಪ್ರಧಾನಿ ಮೋದಿ
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಅವರು, ವಂಚನೆಯ ಇತಿಹಾಸ ಹೊಂದಿರುವ ಪಕ್ಷಗಳ ಕುತಂತ್ರ ಇದು ಎಂದಿದ್ದಾರೆ.