ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ತಾಲೂಕಿನ ಕೆಮ್ಮಾಯಿ ಪರಿಸರದಲ್ಲಿ ನಡೆದಿದೆ.