ವಿದೇಶಫ್ಲೋರಿಡಾ ಗಾಲ್ಫ್ ಕ್ಲಬ್ನಲ್ಲಿ ಅಮೆರಿಕ ಮಾಜಿ ಅಧ್ಯಕ್ಷ Donald Trump ಹತ್ಯೆಗೆ ಯತ್ನ; ಅಪಾಯದಿಂದ ಪಾರು: FBI
ಒಂಬತ್ತು ವಾರಗಳ ಹಿಂದೆ ಡೊನಾಲ್ಡ್ ಟ್ರಂಪ್ ಅವರ ಮೇಲೆ ದಾಳಿ ನಡೆದಿತ್ತು. ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದರು. ಇದೀಗ ಮತ್ತೊಮ್ಮೆ ಅದೇ ರೀತಿ ಅವರು ಬಚಾವಾಗಿದ್ದು, ಸುರಕ್ಷಿತವಾಗಿ ಆರೋಗ್ಯವಾಗಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.