ರಾಜ್ಯಬೆಂಗಳೂರು: ಬಂಧಿಸಲು ಹೋದ ಪೊಲೀಸರ ಮೇಲೇ ಚಾಕು ದಾಳಿ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ
ತಿರುಪಾಳ್ಯ ಸಮೀಪ ಚಹಾ ಕುಡಿಯಲು ತೆರಳಿದ್ದಾಗ, ಆರೋಪಿ ಜೀವಾ ಮತ್ತು ಆತನ ಸಹಚರರು ಕಾರಿನಲ್ಲಿ ಬಂದು ದೂರುದಾರನ ಮೇಲೆ ಹಲ್ಲೆ ನಡೆಸಿ, ಮೊಬೈಲ್ ಫೋನ್ ಹಾಗೂ ನಗದು ಹಣ ದೋಚಿ ಪರಾರಿಯಾಗಿದ್ದರು.