ರಾಜ್ಯಬೆಂಗಳೂರು: ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿ, ಅಪಘಾತ ಎಂಬಂತೆ ಬಿಂಬಿಸಿದ ವ್ಯಕ್ತಿಯ ಬಂಧನ
ಪತ್ನಿಯ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪತಿ ಹಾಗೂ ಆತನ ಸಹಚರನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಏಳು ತಿಂಗಳ ನಂತರ ಪ್ರಕರಣ ಭೇದಿಸಲಾಗಿದೆ.