ರಾಜ್ಯಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ: ಇಂದು ಸಾಗರ ಬಂದ್
ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿರುವಘಟನೆ ಸೋಮವಾರ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದ್ದು...