Attend

ಕೆಂಪುಕೋಟೆಯಲ್ಲಿ'ರಾವಣ ಪ್ರತಿಕೃತಿ ದಹನ' ಮಾಡಿದ ಬಾಲಿವುಡ್ ನಟಿ ಕಂಗನಾ ರಣಾವತ್!
ವಿಜಯದಶಮಿ ಅಂಗವಾಗಿ ಮಂಗಳವಾರ ದೇಶದ ಹಲವೆಡೆ 'ರಾವಣ ದಹನ' ಕಾರ್ಯಕ್ರಮ ನಡೆಯಿತು. ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಲ್ಲಿ ಲವಕುಶ ರಾಮಲೀಲಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ರಾವಣ ಪ್ರತಿಕೃತಿ ದಹನ ಮಾಡಿದರು.

ನೂತನ ಸಂಸತ್ ಭವನ: ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ- ಹೆಚ್.ಡಿ. ದೇವೇಗೌಡ
ಮೇ 28 ರಂದು ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುರುವಾರ ಹೇಳಿದ್ದಾರೆ.

ನವದೆಹಲಿ: ಜಿ-20 ಸಭೆಯಲ್ಲಿ ಚೀನಾ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಭಾಗಿ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಜಿ-20 ವಿದೇಶಾಂಗ ಸಚಿವರ ಸಭೆಯಲ್ಲಿ ಚೀನಾ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಭಾಗವಹಿಸಲಿದ್ದಾರೆ.

ಬೆಂಗಳೂರು: ಇಂಡಿಯನ್ ಎನರ್ಜಿ ವೀಕ್-2023 ಸೇರಿ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿ
ಭಾರತ-ಜಿ20 ಅಧ್ಯಕ್ಷತೆ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಇಂಡಿಯನ್ ಎನರ್ಜಿ ವೀಕ್ -2023 ಉದ್ಘಾಟಿಸಲಿದ್ದಾರೆ. ಜೊತೆಗೆ ಇನ್ನೂ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಿಂಜೋ ಅಬೆ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಭಾಗಿ, ಆತ್ಮೀಯ ಸ್ನೇಹಿತನಿಗೆ ಭಾವಪೂರ್ಣ ಶ್ರದ್ಧಾಂಜಲಿ
ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪಾಲ್ಗೊಂಡರು. ಅಬೆ ಅವರ ಚಿತಾಭಸ್ಮವನ್ನು ಚಿನ್ನದ ಪಟ್ಟೆಗಳೊಂದಿಗೆ ನೇರಳ ಬಣ್ಣದ ಬಟ್ಟೆಯಿಂದ ಸುತ್ತಿಡಲಾಗಿದ್ದ ಮರದ ಪೆಟ್ಟಿಗೆಯಲ್ಲಿ ಇಡಲಾಗಿತ್ತು. ಇದನ್ನು ಬುಡೋಕನ್ ಸಭಾಂಗಣಕ್ಕೆ ತರಲಾಯಿತು.

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಪಿ.ವಿ. ಸಿಂಧು ಸೇರಿ 25 ಭಾರತೀಯ ಆಟಗಾರರು ಭಾಗಿ
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಇಂದು ಹುಯೆಲ್ವಾದಲ್ಲಿರುವ ಕ್ಯಾರೊಲಿನಾ ಮರಿನ್ ಸ್ಪೋರ್ಟ್ಸ್ ಪ್ಯಾಲೇಸ್ ನಲ್ಲಿ ಪ್ರಾರಂಭವಾಗಲಿದೆ. ಇದರಲ್ಲಿ ಪಿ. ವಿ. ಸಿಂಧು ನಾಯಕತ್ವದಲ್ಲಿ ಭಾರತದ 25 ಆಟಗಾರರು ಭಾಗವಹಿಸುತ್ತಿದ್ದಾರೆ.

ಸಂಸತ್ ಚಳಿಗಾಲದ ಅಧಿವೇಶನ: ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ
ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆಯಿರುವುದಾಗಿ ಮೂಲಗಳು ಸೋಮವಾರ ಹೇಳಿವೆ.

ನ.16 ರಂದು 'ಪುನೀತ ನಮನ' ಮೈಸೂರು ರಾಜವಂಶಸ್ಥ ಯದುವೀರ್ ಭಾಗಿ
ಅಕಾಲಿಕವಾಗಿ ಇಹಲೋಕ ತ್ಯಜಿಸಿದ ಅಪ್ಪು ಸ್ಮರಣಾರ್ಥ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಇದೇ 16ರಂದು “ಪುನೀತ ನಮನ” ಕಾರ್ಯಕ್ರಮ ಆಯೋಜಿಸಿದೆ.

ಸೆ. 24 ರಂದು ಜೋ ಬೈಡನ್ ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ
ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 24 ರಂದು ಮೊದಲ ಬಾರಿಗೆ ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಸುಗಾ ಭಾಗವಹಿಸಲಿದ್ದಾರೆ ಎಂದು ಶ್ವೇತಭವನ ಸೋಮವಾರ ಪ್ರಕಟಿಸಿದೆ.

