ರಾಜ್ಯಅತ್ತಿಬೆಲೆ ಪಟಾಕಿ ದುರಂತ ಪ್ರಕರಣ: ಮ್ಯಾಜಿಸ್ಟೀರಿಯಲ್ ತನಿಖೆಗೆ ರಾಜ್ಯ ಸರ್ಕಾರ ಆದೇಶ, ವರದಿ ಸಲ್ಲಿಕೆಗೆ 3 ತಿಂಗಳ ಗಡುವು
ನಗರದ ಅತ್ತಿಬೆಲೆ ಬಾಲಾಜಿ ಟ್ರೇಡರ್ಸ್ ಪಟಾಕಿ ದಾಸ್ತಾನಿನಲ್ಲಿ ಈಚೆಗೆ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಮಂಗಳವಾರ ಆದೇಶಿಸಿದೆ.