ರಾಜ್ಯಅತ್ತಿಬೆಲೆ ಪಟಾಕಿ ದುರಂತಕ್ಕೆ ಒಂದು ವರ್ಷ: ಅಂಗಡಿ ಮಾಲೀಕರಿಗೆ ಅಗ್ನಿಶಾಮಕ ಇಲಾಖೆಯಿಂದ ತರಬೇತಿ, ನೀರಸ ಪ್ರತಿಕ್ರಿಯೆ
ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಅವರು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಇಲಾಖೆಯ ಮೂರು ದಿನಗಳ ತರಬೇತಿ ಕಾರ್ಯಕ್ರಮ ನಡೆಸಿತ್ತು, ಆದರೆ ಅದಕ್ಕೆ ನೀರಸ ಪ್ರತಿಕ್ರಿಯೆ ಸಿಕ್ಕಿದೆ.