ರಾಜ್ಯಅತ್ತಿಬೆಲೆ ಪಟಾಕಿ ಗೋದಾಮು ದುರಂತ ಪ್ರಕರಣ: ಗಾಯಗೊಂಡಿದ್ದ ಯುವಕ ಸಾವು, ಸಾವಿನ ಸಂಖ್ಯೆ 15ಕ್ಕೆ ಏರಿಕೆ
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.